LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲೋಕಾಯುಕ್ತ ಬಲೆಗೆ ಬಿದ್ದ PSI - 80 ಸಾವಿರ ಹಣ ತಗೆದುಕೊಳ್ಳುವಾಗ ಟ್ರ್ಯಾಪ್.....

ಮೈಸೂರು -

ಪ್ರಕರಣವೊಂದನ್ನು ಇತ್ಯರ್ಥ ಪಡಿಸಲು ಪಿಎಸ್‌ಐ ರೊಬ್ಬರು 80,000ಕ್ಕೆ ಬೇಡಿಕೆ ಇಟ್ಟ ವೇಳೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರಿನ ಪಿರಿಯಾ ಪಟ್ಟಣದ ಬೆಟ್ಟದಪುರದಲ್ಲಿ ನಡೆದಿದೆ.

ಹೌದು ಬೆಟ್ಟದಪುರ ಠಾಣೆಯಲ್ಲಿ ಪಿಎಸ್‌ಐ ಶಿವಶಂಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆಯ ಪಿಎಸ್‌ಐ 80,000 ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಒಂದನ್ನು ಇತ್ಯರ್ಥ ಗೊಳಿಸಲು ಲಂಚಕ್ಕೆ ಶಿವಶಂಕರ್ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಲೋಕಾ ಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. 80,000 ಹಣ ಪಡೆಯುವ ವೇಳೆ ಪಿಎಸ್‌ಐ ಶಿವಶಂಕರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಸದ್ಯ ಪಿಎಸ್‌ಐ ಶಿವಶಂಕರ್ ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...