LIVE TV LocalCrimeNationalInternationalPoliticsEducationTechnologyEntertainmentSportsFeature
State News

PSI ಪರೀಕ್ಷಾ ಹಗರಣ PSI ಬಂಧನ ನಾಪತ್ತೆಯಾಗಿದ್ದ PSI ನನ್ನು ಬಂಧನ ಮಾಡಿದ CID ಟೀಮ್.....

ಬೆಂಗಳೂರು -

ಪಿಎಸ್ ಐ ಪರೀಕ್ಷಾ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.ಹೌದು ಪೊಲೀಸ್ ಸಬ್‌ ಇನ್‌ ಸಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ನವೀನ್ ಎಂಬುವರನ್ನು ಬಂಧಿಸಲಾಗಿದೆ.ಅಕ್ರಮ ಪ್ರಕರಣದಲ್ಲಿ ನವೀನ್ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ದಾಖ ಲೆಗಳು ಲಭಿಸಿದ ಬಳಿಕ ನಾಪತ್ತೆಯಾಗಿದ್ದರು.

ಕಳೆದ ಮೇ ತಿಂಗಳಿಂದ ನವೀನ್‌ಗಾಗಿ ಸಿಐಡಿ ತಂಡವು ಹುಡುಕಾಟ ನಡೆಸುತ್ತಿದ್ದರು ಪದೇ‌ ಪದೇ ಫೋನ್ ನಂಬರ್ ಬದಲಾವಣೆ ಮಾಡುತ್ತಿದ್ದ ಕಾರಣಕ್ಕೆ ಬಂಧನ ಸಾಧ್ಯವಾಗಿರಲಿಲ್ಲ. ನಂದಿನಿ ಲೇಔಟ್‌ನ ಮನೆಯೊಂದರಲ್ಲಿ ಬಂಧಿಸಲಾಗಿದೆ. ಈತ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.

ಸಿಐಡಿ ಡಿವೈಎಸ್ಪಿ ಅಂಜುಮಾಲಾ ಟಿ.‌ನಾಯಕ್ ಪತ್ತೆದಳದ ವಿಭಾಗದ ಸಬ್‌ಇನ್‌ಸ್ಪೆಕ್ಟರ್‌ಗಳಾದ ಅಭಿಜಿತ್ ಆದಿತ್ಯ ಹಾಗೂ ಶ್ರೀಕಾಂತ್ ನೇತೃತ್ವದ ತಂಡವು ಆರೋಪಿಯನ್ನು ಬಂಧಿಸಿದ್ದು ಮುಂದಿನ‌ ಕಾರ್ಯವನ್ನು ಕೈಗೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....