LIVE TV LocalCrimeNationalInternationalPoliticsEducationTechnologyEntertainmentSportsFeature
State News

Psi ಪರೀಕ್ಷೆ ಅಕ್ರಮ ಮತ್ತಿಬ್ಬರ ಬಂಧನ ಹೆಚ್ಚುತ್ತಿರುವ ಬಂಧಿತರ ಸಂಖ್ಯೆ.....

ಕಲಬುರಗಿ -

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.ಮಹೇಶ ಹಿರೊಳ್ಳಿ ಹಾಗೂ ಸೈಫನ್ ಕರ್ಜಗಿ ಬಂಧಿತ ಆರೋಪಿಗಳು. ಪಿಎಸ್‌ಐ ಪರೀಕ್ಷೆ ಬರೆದಿದ್ದ ಇಸ್ಮಾಯಿಲ್ ಖಾದರ್ ಎಂಬಾತ ಪರಾರಿಯಾಗಿದ್ದು ಆತನ ಬಂಧನಕ್ಕೂ ಬಲೆ ಬೀಸಲಾಗಿದೆ.

ಇಸ್ಮಾಯಿಲ್ ಖಾದರ್ ಈಗಾಗಲೇ ಪೊಲೀಸ್ ಇಲಾಖೆ ಯಲ್ಲಿದ್ದು ಪಿಎಸ್‌ಐ ಪರೀಕ್ಷೆ ಬರೆದಿದ್ದ.ಆರ್.ಡಿ ಪಾಟೀಲ್ ಸಹಾಯದಿಂದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಎನ್ನಲಾ ಗುತ್ತಿದೆ.ಇವರೆಲ್ಲರೂ ಅಫಜಲಪುರ ತಾಲೂಕಿನ ಕರ್ಜಗಿ ಮೂಲದವರಾಗಿದ್ದಾರೆ.ಬ್ಲೂಟೂತ್ ಕಿಂಗ್ ಪಿನ್ ಆರ್. ಡಿ ಪಾಟೀಲ್ ಗೆ ಆಪ್ತರಾಗಿದ್ದ ಆರೋಪಿಗಳು ಆತನ ಜೊತೆ ಗೂಡಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ವಿಷಯ ಸಿಐಡಿ ತನಿಖೆಯಲ್ಲಿ ಬಯಲಾಗಿದೆ‌.ಬಂಧಿತ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಅಕ್ರಮ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 41ಕ್ಕೆ ಏರಿಕೆ ಆಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...