LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭೀಕರ ಅಪಘಾತದಲ್ಲಿ ಮಡಿದವರಿಗೆ ಪುಣ್ಯ ತಿಥಿ ಕಾರ್ಯಕ್ರಮ

ಧಾರವಾಡ -

ಜನೇವರಿ 15 ರಂದು ಹು-ಧಾ ಬೈಪಾಸ್ ನ
ಇಟಿಗಟ್ಟಿ ಬಳಿ‌ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಡಿದವರಿಗಾಗಿ ಧಾರವಾಡದಲ್ಲಿ ಸಾಮೂಹಿಕ ಪುಣ್ಯ ತಿಥಿ ಕಾರ್ಯಕ್ರಮವನ್ನು ಮಾಡಲಾಯಿತು‌.

ಒಂಬತ್ತನೇಯ ದಿನವಾದ ಇಂದು ಹೃದಯ ವಿದ್ರಾವಕ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಒಂಬತ್ತನೇ ದಿನವಾದ ಇಂದು ಧಾರವಾಡದಲ್ಲಿ ಪುಣ್ಯ ತಿಥಿ ಮಾಡಲಾಯಿತು.

ಧಾರವಾಡದ ಕೆಲಗೇರಿಯಲ್ಲಿ ಸಾಮೂಹಿಕ ಪುಣ್ಯ ತಿಥಿ ಕಾರ್ಯಕ್ರಮ ಮಾಡಲಾಯಿತು. ಇನ್ನೂ ಈ ಒಂದು ಕಾರ್ಯಕ್ರಮ ಏಪ೯ಡಿಸಿದ ಹಿನ್ನೆಲೆಯಲ್ಲಿ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕಂಡು ಬಂದಿತು.

ಕೆಲಗೇರಿ, ಗಾಯತ್ರಿಪುರಂ,ದೊಡ್ಡನಾಯಕನಕೊಪ್ಪ, ಸಂಪಿಗೆನಗರ, ಬನಶ್ರಿನಗರ,ಬೇಂದ್ರೆನಗರ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳೆಲ್ಲರೂ ಸೇರಿ ಈ ಒಂದು ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಕೆಲಗೇರಿ ಬೈಪಾಸ್ ಮೇಲ್ಸೇತುವೆ ಪಕ್ಕದಲ್ಲೇ ಒಂದು ಶಾಮಿಯಾನಾ ಹಾಕಿ ಮೃತರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಣ್ಯತಿಥಿ ಆಚರಿಸಲಾಯಿತು.

ನಂತರ ಎಲ್ಲರೂ ಸೇರಿ ರಸ್ತೆಯಲ್ಲೇ (ಸರ್ವಿಸ್ ರಸ್ತೆ) ಕುಳಿತು ತಿಥಿ ಊಟ ಮಾಡಿ‌ ಸರ್ಕಾರದ ವಿರುದ್ಧ ಹೆದ್ದಾರಿಯನ್ನು ಅಷ್ಟಪಥವಾಗಿ ಪರಿವರ್ತಿಸಲು ಆಗ್ರಹಿಸಿ ವಿನೂತನವಾಗಿ ಪ್ರತಿಭಟನೆಯನ್ನು ಮಾಡಿದರು. ಈ ಒಂದು ಕಾರ್ಯಕ್ರಮದಲ್ಲಿ ಕಲಾವಿದ ಮಂಜುನಾಥ ಹಿರೇಮಠ, ರುದ್ರಗೌಡ ಪಾಟೀಲ್, ಬಸವರಾಜ ಕೊರವರ,ಗಿರೀಶ್ ಪೂಜಾರ,ಬಸವರಾಜ ಭಜಂತ್ರಿ, ಬಸು ಹಿರೇಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......