LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ - ಶಿಕ್ಷಕರ ವರ್ಗಾವಣೆ,ಅತಿಥಿ ಶಿಕ್ಷಕರ ನೇಮಕಾತಿ ನೂರೆಂಟು ಸಮಸ್ಯೆಗಳ ನಡುವೆ ಮತ್ತೆ ಶಿಕ್ಷಕರ ನೇಮಕಾತಿಗೆ ಆರಂಭಗೊಂಡ ಪ್ರಕ್ರಿಯೆ.....

ಬೆಂಗಳೂರು -

ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ - ಶಿಕ್ಷಕರ ವರ್ಗಾವಣೆ,ಅತಿಥಿ ಶಿಕ್ಷಕರ ನೇಮಕಾತಿ ನೂರೆಂಟು ಸಮಸ್ಯೆಗಳ ನಡುವೆ ಮತ್ತೆ ಶಿಕ್ಷಕರ ನೇಮಕಾತಿಗೆ ಆರಂಭಗೊಂಡ ಪ್ರಕ್ರಿಯೆ

ಯಾರಿಗೂ ಯಾವ ಇಲಾಖೆಗೂ ಇಲ್ಲದ ಸಮಸ್ಯೆಗಳ ನಡುವೆ ಶಿಕ್ಷಕರಿಗೆ ಸಾಕಷ್ಟು ಸಮಸ್ಯೆ ಗಳಿದ್ದು ಇದೇಲ್ಲದರ ನಡುವೆ ಮತ್ತೆ 20 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೊಂದು ಸಿದ್ದತೆ ನಡೆದಿದೆ ಹೌದು ಈ ಒಂದು ವಿಚಾರವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿಯಾದ ಗುಡ್ ನ್ಯೂಸ್ ನ್ನು ಈ ಮೂಲಕ ನೀಡಿದ್ದಾರೆ.

ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನವನ್ನು ಮಾಡಲಾಗುತ್ತಿದೆ ಎಂದಿ ದ್ದಾರೆ.ಇದರೊಂದಿಗೆ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿಯಾದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು ಶೀಘ್ರವೇ ಸರ್ಕಾರ 20 ಸಾವಿರ ಶಿಕ್ಷಕರ ನೇಮಕಾ ತಿಗೆ ಅರ್ಜಿ ಆಹ್ವಾನಿಸಲಿದೆ.ಈ ಕುರಿತು ಸುದ್ದಿಗಾ ರರ ಜೊತೆ ಮಾತನಾಡಿದ ಸಚಿವ ಮಧು ಬಂಗಾ ರಪ್ಪ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಇನ್ನೂ 20 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಲಾಗಿದೆ.

ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಶೀಘ್ರವೇ ಅರ್ಜಿ ಆಹ್ವಾನಿಸಲಾಗುತ್ತದೆ ಎಂದರು ಈ ಹಿಂದೆ ಕರೆದಿರುವ 13,500 ಶಿಕ್ಷಕರ ನೇಮ ಕಾತಿ ಪ್ರಕ್ರಿಯೆ ಸಧ್ಯ ಅಂತಿಮ ಹಂತದಲ್ಲಿದೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಅಂದಾಜು 400 ರಿಂದ 500 ಹುದ್ದೆಗಳ ನೇಮ ಕಾತಿ ಮಾತ್ರ ತಡವಾಗಿದೆ.ಇದು ಶೀಘ್ರದಲ್ಲೇ ಇತ್ಯರ್ಥವಾಗುತ್ತೆ

ಉಳಿದ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಸ್ಥಳ ನಿಯುಕ್ತಿಗೊಳಿಸ ಲಾಗುವುದು ಎಂದರು.ಇನ್ನೂ ಇದು ಒಂದು ವಿಚಾರವಾದರೆ ಇನ್ನೂ ಪ್ರಮುಖವಾಗಿ ರಾಜ್ಯ ದಲ್ಲಿ ಸಧ್ಯ ಶಿಕ್ಷಕರು ವರ್ಗಾವಣೆ ವಿಚಾರ ಸೇರಿ ದಂತೆ ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇವುಗಳನ್ನು ಒಂದಿಷ್ಟು ಪರಿ ಹಾರ ಮಾಡಿ ನಂತರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಬಹುದಿತ್ತು ಎಂಬ ಮಾತುಗಳನ್ನು ರಾಜ್ಯದ ಶಿಕ್ಷಕರು ಹೇಳುತ್ತಿದ್ದಾರೆ.

ಅಷ್ಟೊಂದು ಅವಸರ ಏನಿತ್ತು ಎಂದು ಪ್ರಶ್ನೆ ಯನ್ನು ಮಾಡಿದ್ದು ಏನೇನು ಮಾಡ್ತಾರೆ ಶಿಕ್ಷಣ ಸಚಿವರು ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾದ ಶಿಕ್ಷಕರ ನಿಯೋಗ.....ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಮಹತ್ವದ ಭೇಟಿ.....