LIVE TV LocalCrimeNationalInternationalPoliticsEducationTechnologyEntertainmentSportsFeature
State News

KPSC ಶಾಲೆಗಳಿಗೆ ಪ್ರತ್ಯೇಕ ಶಿಕ್ಷಕರ ನೇಮಕ.....ನೇಮಕದ ಮಾಹಿತಿ ನೀಡಿದ ಶಿಕ್ಷಣ ಸಚಿವರು.....

ಶಿವಮೊಗ್ಗ -

ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ವಾಗಿ ಈ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು ಶಿವಮೊಗ್ಗ ದಲ್ಲಿ ಮಾತನಾಡಿದ ಅವರು ಕರ್ನಾಟಕದ ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ವಾಗಿ ರಂಗ ಶಿಕ್ಷಕರ ನೇಮಕಾತಿ ಮಾಡುವ ವಿಚಾರ ಮಾಡಲಾಗಿದೆ 

ಶಿವಮೊಗ್ಗದ ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಆವರಣ ದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗಾಗಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹತ್ತು ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಕರ್ನಾಟಕದಲ್ಲಿ ಆರಂಭವಾಗಲಿರುವ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಮತ್ತು ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಆಶಯ ವ್ಯಕ್ತಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆ..... ಅಧಿಕೃತ ಆದೇಶ ಮಾಡಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.....ನಾಪತ್ತೆಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕಿ ಪತ್ತೆ.....ನಿಟ್ಟುಸಿರು ಬಿಟ್ಟ ಕುಟುಂಬದವರು.....ಸರ್ಕಾರಿ ನೌಕರರು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ವಾಸ್ತವ್ಯ.....ರಾತ್ರಿ ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರದ ‌ಆದೇಶ.....ಬಿಸಿಯೂಟ ಯೋಜನೆ ಹೊಸ ಅಧ್ಯಯನಕ್ಕೆ ಮುಂದಾದ ಶಿಕ್ಷಣ ಇಲಾಖೆ.....ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಶಿಕ್ಷಕ ಸೇರಿ ಮೂವರ ಮೇಲೆ ದಾಖಲಾಯಿತು ದೂರು.....BEO ಕಚೇರಿ ಅವ್ಯವಹಾರ ಸ್ಪೋಟಕ ವಿಚಾರ ಗಳು ಪತ್ತೆ.....ತನಿಖೆಯಲ್ಲಿ ಪತ್ತೆಯಾದ ಸ್ಪೋಟಕ ವಿಚಾರ ಗಳು.....ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.....ವರದಿಯಲ್ಲಿ ಬಹಿರಂಗ ಗೊಂಡ ಮಾಹಿತಿ.....KPSC ಶಾಲೆಗಳಿಗೆ ಪ್ರತ್ಯೇಕ ಶಿಕ್ಷಕರ ನೇಮಕ.....ನೇಮಕದ ಮಾಹಿತಿ ನೀಡಿದ ಶಿಕ್ಷಣ ಸಚಿವರು.....ವಿಶೇಷ ಸಾಂದರ್ಭಿಕ ರಜೆ ಘೋಷಣೆ..... ರಜೆ ಆದೇಶ ಮಾಡಿದ ರಾಜ್ಯ ಸರ್ಕಾರ.....