LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ ಖ್ಯಾತ ಉದ್ದಿಮೆದಾರ ಸಂತೋಷ ಶೆಟ್ಟಿ - ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ ವಿಶ್ವಮಾನ್ಯ ಪ್ರಶಸ್ತಿ ಪುರಷ್ಕ್ರತ ಸಮಾಜ ಸೇವಕರಾದ ಸಂತೋಷ ಶೆಟ್ಟಿ.....

ಹುಬ್ಬಳ್ಳಿ -

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ ಖ್ಯಾತ ಉದ್ದಿಮೆದಾರ ಸಂತೋಷ ಶೆಟ್ಟಿ - ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ ವಿಶ್ವಮಾನ್ಯ ಪ್ರಶಸ್ತಿ ಪುರಷ್ಕ್ರತ ಸಮಾಜ ಸೇವಕರಾದ ಸಂತೋಷ ಶೆಟ್ಟಿ

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸೇರಿದಂತೆ ನಾಡಿನ ಜನತೆಗೆ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕ್ರತರು ಹಾಗೂ ಉದ್ದಿಮೆದಾದರು ಸಮಾಜ ಸೇವಕ ರಾದ ಸಂತೋಷ ಆರ್ ಶೆಟ್ಟಿ ಯವರು ಶುಭಾಶಯ ಕೋರಿದ್ದಾರೆ.

ನಾಡಿನೆಲ್ಲೇಡೆ ಬೆಳಕಿನ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಈ ಒಂದು ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಹೇಳಿದ್ದಾರೆ.ಎಲ್ಲರ ಮನೆಗಳಲ್ಲಿ ಸುಖ ಶಾಂತಿಯನ್ನು ಸಡಗರ ನೆಮ್ಮದಿಯನ್ನು ತರಲಿ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......