LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಬಿರುಕು ಭಯಗೊಂಡ ನಿವಾಸಿಗಳು.....

ಹುಬ್ಬಳ್ಳಿ -

ಅಪಾರ್ಟ್‌ಮೆಂಟ್ ಮನೆಯೊಂದರಲ್ಲಿ ಬಿರುಕು ಕಾಣಿಸಿ ಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹೌದು ನಗರದ ಅಕ್ಷಯ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ಘಟನೆ ಕಂಡು ಬಂದಿದ್ದು ಮನೆಯಲ್ಲಿನ ಟೈಲ್ಸ್ ಹೊಡೆದು ಬಿರುಕು ಆಗಿದೆ.

ಗೋಕುಲ ರಸ್ತೆಯ ಅಕ್ಷಯ ಪಾರ್ಕನಲ್ಲಿ ಘಟನೆ ನಡೆದಿದೆ ಗಾಬರಿಗೊಂಡ ಅಪಾರ್ಟ್‌ಮೆಂಟ್ ನ ಜನ ಎದ್ದೊ ಬಿದ್ದೊ ಎಂಬಂತೆ ಮನೆಯಿಂದ ಓಡೊಡಿ ಹೊರಗೆ ಬಂದು ರಸ್ತೆಯ ಲ್ಲಿಯೇ ನಿಂತುಕೊಂಡರು.

https://youtu.be/PrLC9zvjWr4

ಮಕ್ಕಳೊಂದಿಗೆ ಬೆಳ್ಳಂ ಬೆಳಿಗ್ಗೆ ಅಪಾರ್ಟ್ಮೆಂಟ್ ನ ಹೊರಗೆ ನಿಂತ ಜನ ಕಂಡು ಬಂದಿತು ಚಿತ್ರಣ.ಇನ್ನೂ ಸುದ್ದಿ ತಿಳಿದ ಕಟ್ಟಡದ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು

ಇದೊಂದು ಸಾಮಾನ್ಯದ ಏರ್ ಕ್ರ್ಯಾಕ್ ಎಂದು ಹೇಳಿ ತೆರಳಿ ಆತಂಕದಲ್ಲಿದ್ದ ನಿವಾಸಿಗಳಿಗೆ ಧೈರ್ಯ ತುಂಬಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...