LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮುಂದಿನ ತಿಂಗಳು ಮದುವೆ ಆತ್ಮಹತ್ಯೆ ಮಾಡಿಕೊಂಡ ರಿತೇಶ್ ಧಾರವಾಡದಲ್ಲಿ ಸಾವಿಗೆ ಶರಣಾದ ರಿತೇಶ್ ಕಾಳೆ......

ಧಾರವಾಡ -

ಯುವಕನೊಬ್ಬ ಮನೆಯಲ್ಲಿಯೇ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕಳ್ಳಿ ಓಣಿ ಯಲ್ಲಿ ಈ ಒಂದು ಘಟನೆ ನಡೆದಿದೆ

ಕಳ್ಳಿ ಓಣಿಯ ರಿತೇಶ್ ಕಾಳೆ ಆತ್ಮಹತ್ಯೆ ಮಾಡಿಕೊಂ ಡ ಯುವಕನಾಗಿದ್ದಾನೆ. ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ಕೆಲ ವಾಹನಗಳನ್ನು ಇಟ್ಟುಕೊಂಡಿದ್ದ ರಿತೇಶ್ ಚಾಲಕನಾಗಿದ್ದನು ಅತಿಯಾಗಿ ಸಾಲವನ್ನು ಮಾಡಿ ಕೊಂಡಿದ್ದು ಹೀಗಾಗಿ ಇದರಿಂದ ಬೇಸತ್ತ ಇವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇನ್ನೂ ಮುಂದಿನ ತಿಂಗಳು ಮದುವೆ ದಿನಾಂಕ ಪೈನಲ್ ಮಾಡಲಾಗಿತ್ತು ಇವೆಲ್ಲದರ ನಡುವೆ ಈಗ ರಿತೇಶ್ ಯಾಕೇ ಹೀಗೆ ಮಾಡಿಕೊಂಡ ಎಂಬ ವಿಚಾರ ಕುರಿತು ಶಹರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......