LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕರ್ನಾಟಕ ರಾಜ್ಯದ ವಿಜ್ಞಾನ ಚಿಂತಕ,ವಿಜಯಪುರದ ಸಂಗಮೇಶ ಬುರ್ಲಿ ಅವರಿಗೆ ಗೌರವ ಪುರಸ್ಕಾರ ಸನ್ಮಾನ ಗೌರವ

ವಿಜಯಪುರ‌ -

ಬಂಜಾರಾ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್, ವಿಜಯ ಪುರದ ಅಧ್ಯಕ್ಷ Rtn. ಗೋಪಾಲ ಎಸ್.ಕುಲಕರ್ಣಿ, ಕಾರ್ಯದರ್ಶಿ Rtn. ಡಾ. ವಿಶ್ವನಾಥ ಸಿದ್ದಾಂತಿ, ಇಮಾಮ, ಇವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ವಿ. ಬುರ್ಲಿ ಇವರ ಪರಿಶ್ರಮ, ಸಾಧನೆ ಗುರುತಿಸಿ "Vocational Service Certificate of Excellence " ಪ್ರಮಾಣ ಪತ್ರ ನೀಡಿ ಗೌರವಿಸಿದರು.

ಮುಖ್ಯೋಪಾಧ್ಯಾಯರಾದ ಇ.ಡಿ.ಲಮಾಣಿ, ಪೂಜಾರಿ, ಸಂದೀಪ್ ರಾಠೋಡ, ಸಂಪನ್ಮೂಲ ವ್ಯಕ್ತಿ ಬಿ.ಆಯ್. ಪರಂಡಿ, ಎಸ್.ವಿ.ದೇಶಪಾಂಡೆ, ಎ.ಎಮ್.ನಾಗೊಂಡ, ಆರ್.ಎನ್.ಬಕಾಟೆ, ಎಸ್.ಬಿ.ವಡೆಯರ, ಆರ್.ಬಿ. ಭುಜಂಗನವ, ಎಸ್.ಕೆ.ಶಿಂಧೆ, ಬೋರಾವತ, ದಡೆಕರ, ಶ್ರೀಮತಿ ಸವಿತಾ ಚವ್ಹಾಣ, ಶ್ರೀಮತಿ ಜಯಶ್ರೀ ರಾಠೋಡ, ಶ್ರೀಮತಿ ರೂಪಾ, ಶ್ರೀಮತಿ ಕಸ್ತೂರಿ, ಅಶೋಕ, ಸುರೇಶ್ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......