LIVE TV LocalCrimeNationalInternationalPoliticsEducationTechnologyEntertainmentSportsFeature
Entertainment News

ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಾನಿಯಾ ಮಿರ್ಜಾ....!

ಮುಂಬೈ-

ಟೆನ್ನಿಸ್ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಿರುವ ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಈಗ ಸಿನಿ ರಂಗಕ್ಕೇ ಎಂಟ್ತಿ ಕೋಡ್ತಾರಂತೆ.ಈಗಾಗಲೇ ಟೆನ್ನಿಸ್ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಸಾನಿಯಾ ಮಿರ್ಜಾ ಈಗ ಸಿನಿ ರಂಗದಲ್ಲೂ ಅಭಿಮಾನಿಗಳನ್ನು ಸಂಪಾದಿಸಲಿದ್ದಾರೆ.ಈವರೆಗೆ ಟೆನ್ನಿಸ್ ಆಟಗಾರ್ತಿಯಾಗಿ ಗುರುತಿಸಿಕೊಂಡ ನಂತರ ಈಗ ಬಣ್ಣದ ಲೋಕಕ್ಕೆ ಕಾಲಿಡಲಿದ್ದಾರೆ. ಸಧ್ಯ ಸಾನಿಯಾ ಈಗ ‘ಎಂಟಿವಿ ನಿಷೇಧ್ ಅಲೋನ್ ಟುಗೆದರ್’ ಎಂಬ ವೆಬ್ ಸೀರಿಸ್ ನಲ್ಲಿ ನಟಿಸಲಿದ್ದಾರೆ‌.

ಈಗಾಗಲೇ ಹತ್ತು ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಸಾನಿಯಾ. ಇದೀಗ ಮೊದಲ ಬಾರಿಗೆ ವೆಬ್ ಸಿರೀಸ್ ಮೂಲಕ ತೆರೆಯ ಮೇಲೆ ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಸಾನಿಯಾ ಮಿರ್ಜಾ . ವೆಬ್ ಸೀರಿಸ್ ನಲ್ಲಿ ನಟಿಸಲು ಬಲವಾದ ಕಾರಣವಿದ್ದು ಈ ವೆಬ್ ಸರಣಿಯಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸರಣಿಯಾಗಿದೆ.

ಹೀಗಾಗಿ ಈ ವೆಬ್ ಸೀರಿಸ್ ನಲ್ಲಿ ನಟಿಸಲು ಸಾನಿಯಾ ಮುಂದಾಗಿದ್ದು ಪ್ರೇಕ್ಷಕರು ಇವರ ನಟನೆಯನ್ನು ಯಾವ ರೀತಿಯಲ್ಲಿ ಸ್ವೀಕಾರ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...