LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷೇತ್ರದಲ್ಲಿ ಸುತ್ತಾಟ ಆರಂಭ ಮಾಡಿದ ಸಂತೋಷ ಲಾಡ್ - ನಾಯಕನಿಗೆ ಬಲ ತುಂಬಿ ತೋರುತ್ತಿದ್ದಾರೆ ಅಭಿಮಾನದ ಪ್ರೀತಿ.....

ಕಲಘಟಗಿ -

ಧಾರವಾಡದ ಕಲಘಟಗಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂತೋಷ ಲಾಡ್ ಅವರನ್ನು ಘೋಷಣೆ ಮಾಡಲಾಗಿದೆ ಈ ಒಂದು ಹೆಸರನ್ನು ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಸಂತೋಷ ಲಾಡ್ ಕ್ಷೇತ್ರದಲ್ಲಿ ಸುತ್ತಾಟವನ್ನು ಆರಂಭ ಮಾಡಿದ್ದಾರೆ.

ಹೌದು ಕಲಘಟಗಿ-ಅಳ್ನಾವರ ಮತಕ್ಷೇತ್ರದ ನೀರಸಾಗರ ಗ್ರಾಮಕ್ಕೆ ಭೇಟಿ ನೀಡಿದ ಸಮಯ ದಲ್ಲಿ ಅಲ್ಲಿಯ ಗುರುಹಿರಿಯರು ತಾಯಂದಿರು  ತೋರಿಸಿದ ಪ್ರೀತಿ ಅಭಿಮಾನಗಳು ನೂರಾನೆ ಬಲ ನೀಡಿದವು

ಅವರೆಲ್ಲರ ಅಕ್ಕರೆಗೆ ನಾನು ಆಭಾರಿ ಎಂಬ ಮಾತುಗಳನ್ನು ತಮ್ಮ ಫೇಸ್ ಬುಕ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಇನ್ನೂ ಈಗಾಗಲೇ ಎರಡನೇ ಹಂತದಲ್ಲಿ ಕ್ಷೇತ್ರದಲ್ಲಿ ಓಡಾಟ ವನ್ನು ಆರಂಭ ಮಾಡಿದ್ದು ಇದರೊಂದಿಗೆ ಚುನಾವಣೆ ಯ ಕಾರ್ಯವನ್ನು ಆರಂಭ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಘಟಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...