LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗರಗ ದಲ್ಲಿ ಸರಾಯಿ ಮಾರಾಟ ಮಾಡುತ್ತಿದ್ದವ ಬಂಧನ ಸರಾಯಿ ಪ್ಯಾಕೆಟ್ ವಶ ಗರಗ ಪೊಲೀಸರ ಕಾರ್ಯಾಚರಣೆ.....

ಗರಗ -

ಗರಗ ಗ್ರಾಮದ ಕಾಳಗಟ್ಟಿ ಕರೆಯಮ್ಮ ದೇವಿ ದೇವ ಸ್ಥಾನದ ಹತ್ತಿ ಸಾರ್ವಜನಿಕರ ರಸ್ತೆ ಮೇಲೆ ಜಗದೀಶ್ ಫಕ್ಕೀರಪ್ಪ ಪಟದಾರಿ ವಯಾ 39 ವರ್ಷ ಇತನು ತನ್ನ ಸ್ವಂತ ಫಾಯ್ದೆಗೋಸ್ಕರ್ ಯಾವುದೇ ಪಾಸ್ ಮತ್ತು ಪರ್ಮಿಟ್ ಇಲ್ಲದೇ ಅನಧೀಕೃತವಾಗಿ ವಿಸ್ಕಿ ತುಂಬಿದ ಸರಾಯಿ ಟೆಟ್ರಾ ಪಾಕೀಟ್‍ಗಳನ್ನು ಮಾರಾಟ ಮಾಡುತ್ತಿದ್ದನು.ಈ ಒಂದು ದೂರನ್ನು ಸ್ವೀಕರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಗರಗ ಪೋಲಿಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆ ಮಾಡಿ ಒರ್ವನನ್ನು ಬಂಧನ ಮಾಡಿದ್ದಾರೆ

ಎಸ್.ಎನ್.ಪಾತಲಿ ಆರ್.ಎಂ.ನರಗುಂದ ಎನ್.ವಾಯ್.ಹಟ್ಟೆನ್ನವರ ಸಿಬ್ಬಂದಿಯವರು ಆರೋಪಿಯನ್ನು ದಸ್ತಗೀರ ಮಾಡಿ ಅವನಿಂದ 43400 ರೂಪಾಯಿ ಹಣಹಾಗೂ ಇನ್ನಿತರ ವಸ್ತುಗ ಳನ್ನು ವಶಪಡಿಸಿಕೊಂಡಿದ್ದಾರೆ.

ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ ಸದರಿಯವರ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪಿ.ಕೃಷ್ಣಕಾಂತ್ ಅವರು ತಂಡದವ ರಿಗೆ ಪ್ರಶಂಸನೆಯನ್ನು ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......