LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆದರ್ಶ ಶಿಕ್ಷಕ ದಂಪತಿ ಪುರಸ್ಕೃತ ಎಸ್.ಎಂ.ಹುಡೆದಮನಿ ದಂಪತಿಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ ನಿಂದ ಸನ್ಮಾನ ಗೌರವ - ಡಾ .ಲತಾ. ಎಸ್.ಮುಳ್ಳೂರ ನೇತ್ರತ್ವದಲ್ಲಿ ಸನ್ಮಾನ ಗೌರವ.....

ಧಾರವಾಡ -

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ)ನವದೆಹಲಿ ಮತ್ತು ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ಧಾರವಾಡ ವತಿಯಿಂದ ಧಾರವಾಡ ಜಿಲ್ಲಾ ಆದರ್ಶ ಶಿಕ್ಷಕ ದಂಪತಿ ಪುರಸ್ಕೃತರಾದ,ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಉಪನಿರ್ದೇಶಕರ ಕಾರ್ಯಾಲಯ ದಲ್ಲಿ ಜಿಲ್ಲಾ ಯೋಜನಾ ಸಮನ್ವಯ  ಅಧಿಕಾರಿಗಳಾದ ಎಸ್.ಎಂ. ಹುಡೆದಮನಿ ಹಾಗೂ ಶ್ರೀಮತಿ ತಹಮೀನಾ ದಂಪತಿಗೆ ರಾಷ್ಟ್ರ ಹಾಗೂ ರಾಜ್ಯ ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸ ಲಾಯಿತು.

2024 ನೇ ಶೈಕ್ಷಣಿಕ ಬಲವರ್ಧನ ವರ್ಷದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿವಗಂಗಾ ವೀರಪ್ಪ ರಾಮಪುರ ದತ್ತಿ ನಿಮಿತ್ತ ಶಿಕ್ಷಣ, ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಆದರ್ಶ ಶಿಕ್ಷಕ ದಂಪತಿ ಪುರಸ್ಕಾರಕ್ಕೆ ಶ್ರೀಮತಿ ತಹಮೀನಾ ಹಾಗೂ S.M. ಹುಡೇದಮನಿ ದಂಪತಿಗಳು ಭಾಜನಾರಾಗಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮಾರ್ಗ ದರ್ಶನವನ್ನು ನೀಡುತ್ತಿರುವ ಈ ದಂಪತಿಗಳಿಗೆ, ಡಾ .ಲತಾ. ಎಸ್.ಮುಳ್ಳೂರ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕದ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ (ರಿ) ನವದೆಹಲಿ ಇವರು ಶ್ರೀಯುತ ದಂಪತಿಗಳಿಗೆ ಸನಿವಾಸದಲ್ಲಿ, ಗೌರವಿಸಿ ಅಭಿನಂದನೆಗ ಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಶಶಿಕಲಾ ರಾಠೋಡ. ಧಾರವಾಡ ಜಿಲ್ಲಾ ಅಧ್ಯಕ್ಷರು ಶ್ರೀಮತಿ ಉಮಾ. ಅಳಗವಾಡಿ ಅಧ್ಯಕ್ಷರು ಧಾರವಾಡ ಶಹರ .ಶ್ರೀಮತಿ ಪುಷ್ಪಾ. ಖನ್ನಿನಾಯಕರ್ ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳು ಬೆಳಗಾವಿ ಉಪಸ್ಥಿತರಿದ್ದರು

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...