LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ನವಲಗುಂದದಲ್ಲಿ ಏಕಾಎಕಿಯಾಗಿ ಉಕ್ಕಿ ಬಂದ ಹಳ್ಳ ಟ್ಯಾಕ್ಟರ್ ಮೂಲಕ ದಾಟಿದ ಶಾಲಾ ಮಕ್ಕಳು.....

ಧಾರವಾಡ -

ಏಕಾಎಕಿ ಉಕ್ಕಿ ಬಂದ ಹಳ್ಳ ಈ ಒಂದು ಘಟನೆ ಧಾರವಾಡ ಜಿಲ್ಲೆಯಲ್ಲಿ ಕಂಡು ಬಂದಿದೆ.ಹೌದು ಜಿಲ್ಲೆಯ ನವಲಗುಂದ ತಾಲ್ಲೂಕಿನ ಇಬ್ರಾಹಿಂಪೂರ ಗ್ರಾಮದ ಬಳಿ ಘಟನೆ ನಡಿದಿದೆ.ಘಟನೆಯಲ್ಲಿ ಸಂಪರ್ಕವನ್ನು ಕಳೆದುಕೊಂಡು ಪರದಾಡುತ್ತಿದ್ದ ಮಕ್ಕಳನ್ನು ಟ್ಯಾಕ್ಟರ್ ಮೂಲಕ ರಸ್ತೆಯನ್ನು ದಾಟಿಸಲಾಯಿತು.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಇಬ್ರಾಹಿಂ ಪೂರ ಗ್ರಾಮದ ಬಳಿ ನಡೆದ ಘಟನೆ ಇದಾಗಿದ್ದುಧಾರವಾಡ ಹಾಗೂ ಗದಗ ಜಿಲ್ಲೆಯ ಗಡಿ ಭಾಗದಲ್ಲಿ ಇರುವ ಗ್ರಾಮ ವಾಗಿದೆ.

ರಾತ್ರಿ ಸುರಿದ ಮಳೆಗೆ ಈಗ ತುಂಬಿ ಹರಿಯುತ್ತಿದೆ ಹಳ್ಳ ಗ್ರಾಮದ ಅಂಬ್ಲಿ ಹಳ್ಳದಲ್ಲಿ ಏರಿದ ನೀರು ಹಳ್ಳದ ನೀರು ರಸ್ತೆಗೆ ಬಂದು ರಸ್ತೆ ಕಡಿತಗೊಂಡಿತ್ತು ಇದರಿಂದ ರಸ್ತೆ ದಾಟಿ ಶಾಲೆಗೆ ಹೋಗಲು ಆಗದೇ ನಿಂತಿದ್ದರು ಮಕ್ಕಳು.

https://youtu.be/6dsheFL58Do

ಈ ವೇಳೆ ಸ್ಥಳಕ್ಕೆ ಆಗಮಿಸಿದ ರೈತರೊಬ್ಬರು ಹಳ್ಳದ ದಂಡೆಯಲ್ಲಿ ಸಂಪರ್ಕವನ್ನು ಕಳೆದುಕೊಂಡು ಪರದಾಡು ತ್ತಿದ್ದ ಮಕ್ಕಳನ್ನು ರೈತರೊಬ್ಬರು ತಮ್ಮ ಟ್ರ್ಯಾಕ್ಟರ್ ಮೂಲಕ ಹಳ್ಳವನ್ನು ದಾಟಿಸಿದರು.

ಹಳ್ಳ ತುಂಬಿ ಬಂದ ಹಿನ್ನಲೆಯಲ್ಲಿ ರಸ್ತೆ ಕಡಿತಗೊಂಡಿದ್ದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಮೂಲಕ ಎಲ್ಲಾ ಮಕ್ಕಳನ್ನು ರೈತರು ದಾಟಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....