ಹಾಸನ -
ಓದು ಸರಿಯಾಗಿ ತಲೆಗೆ ಹತ್ತುತ್ತಿಲ್ಲ ಎಂದುಕೊಂಡ SSLC ವಿದ್ಯಾರ್ಥಿಗಳು ಯೊರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ದಲ್ಲಿ ನಡೆದಿದೆ.ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಸುಭಾಷ್ ಚಂದ್ರ ಬೋಸ್ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾಗಿದ್ದಾನೆ
ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ವಿನಾಯಕ ನಗರದಲ್ಲಿ ಈ ಒಂದು ಘಟನೆ ನಡೆದಿದೆ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸುಭಾಷ್ ಚಂದ್ರ ಬೋಸ್ ಮೃತ ವಿದ್ಯಾರ್ಥಿ ಯಾಗಿದ್ದು ಚಿತ್ರದುರ್ಗ ಮೂಲದ ವಿದ್ಯಾರ್ಥಿಯಾಗಿದ್ದಾನೆ.ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ಹಾಸನ.....