LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆತ್ಮಹತ್ಯೆ ಮಾಡಿಕೊಂಡ ಶಾಲಾ ವಿದ್ಯಾರ್ಥಿನಿ.....ಆತ್ಮಹತ್ಯೆ ಗೆ ಕಾರಣ.....

ತುಮಕೂರು -

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮನ್ವಿತಾ (16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ತುಮಕೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಡಿನ ಜನತೆಗೆ Big Mishra ದಿಂದ ಗೌರಿ ಗಣೇಶ ಹಬ್ಬದ ಶುಭಾಶಯಗಳು..... ಸಂಸ್ಥೆಯ ಪರವಾಗಿ ಶುಭ ಕೋರಿದ ಸಂಜಯ ಮಿಶ್ರಾ.....ರಕ್ಷಣೆ ಇಲ್ಲದ ಶತಮಾನದ ಸರಕಾರಿ ಶಾಲೆ.....ಶಾಲೆಗೆ ಎದುರಾಗಿದೆ ಬಹುದೊಡ್ಡ ಆತಂಕ.....ಗೌರಿ ಗಣೇಶ ಹಬ್ಬಕ್ಕೆ Big Mishra ದಲ್ಲಿ ಸ್ಪೆಷಲ್ ಮೋದಕ.....ಹಬ್ಬದ ಸಂಭ್ರಮಕ್ಕೆ ಸಿಹಿಯ ಸಡಗರ ಹೆಚ್ವಿಸಿದ ಸಂಜಯ ಮಿಶ್ರಾ.....ಸರ್ಕಾರಿ ಶಾಲಾ ಕೊಠಡಿಗೆ ಬೆಂಕಿ.....ಅಪಾರ ಪ್ರಮಾಣದ ಹಾನಿ‌.....ಸರ್ಕಾರಿ ಶಾಲಾ ಸಮಯ ಬದಲಾವಣೆಗೆ ಸಭೆ.....ಸಭೆ ಕರೆದ ಸಚಿವರು.....ಆತ್ಮಹತ್ಯೆ ಮಾಡಿಕೊಂಡ ಶಾಲಾ ವಿದ್ಯಾರ್ಥಿನಿ.....ಆತ್ಮಹತ್ಯೆ ಗೆ ಕಾರಣ.....ಮರದ ನೆರಳಿನಲ್ಲಿ ಮಕ್ಕಳಿಗೆ ಪಾಠ ಇದು ರಾಜ್ಯದ ಸರ್ಕಾರಿ ಶಾಲೆಯ ವ್ಯವಸ್ಥೆ.....ಶಿಕ್ಷಣ ಸಚಿವರೇ ಕಣ್ತೇರೆದು ನೋಡಿ.....ಮಕ್ಕಳಿಗೆ ಕಳಪೆ ಶೂ ಸಾಕ್ಸ್‌ ವಿತರಣೆ ತನಿಖೆಗೆ ಸಮಿತಿ ರಚನೆ.....ಅಧಿಕಾರಿಗಳಲ್ಲಿ‌ ಶುರುವಾಯಿತು ಢವಢವ.....ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ರಾಷ್ಟ್ರ ಮಟ್ಟದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಭಾಜನರದ BEO ಗೆ ಅಭಿನಂದಿಸಿದ KSPSTA.....