LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ - ಶಿಕ್ಷಕರನ್ನು ಹೊರಗೆ ನಿಲ್ಲಿಸಿ ಪ್ರತಿಭಟನೆ.....

ಲಿಂಗಸುಗೂರು -

ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ವಿಳಂಬ ಧೋರಣೆ ವಿರೋಧಿಸಿ ಮಕ್ಕಳ ಸಮೇತ ಪಾಲಕರು ಪ್ರತಿಭಟನೆ ನಡೆಸಿದ ಘಟನೆ (ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಮಾವಿನಭಾವಿ ಗ್ರಾಮದಲ್ಲಿ ನಡೆದಿದೆ.ಪ್ರತಿಭಟನೆ ನಡೆಸಿ ಶಾಲಾ ಮುಖ್ಯದ್ವಾರ ಬಂದ್ ಮಾಡಿ ಶಿಕ್ಷಕರನ್ನು ಹೊರಗಡೆ ನಿಲ್ಲಿಸಿದ್ದು ಕಂಡು ಬಂದಿತು

ಆಡಳಿತ ವ್ಯವಸ್ಥೆ ವಿರುದ್ಧ ಧಿಕ್ಕಾರ ಕೂಗಿದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿ 2020-21ರಲ್ಲಿ ₹ 54ಲಕ್ಷ ವೆಚ್ಚದಲ್ಲಿ 5 ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು ಆದರೆ ಕೇವಲ ಮೂರು ಕೊಠಡಿಗಳನ್ನು ನಿರ್ಮಿಸಲಾಗಿದೆ. ಉಳಿದೆರಡು ಕೊಠಡಿಗಳ ಕಾಮಗಾರಿಯನ್ನೂ ಆರಂಭಿಸಿಲ್ಲ ಎಂದು ಪಾಲಕ ರುದ್ರಗೌಡ ಮಾವಿನಭಾವಿ ಆರೋಪಿಸಿದರು.

ಕೊಠಡಿಗಳು ಇಲ್ಲದ ಕಾರಣ ವಿದ್ಯಾರ್ಥಿಗಳ ಕಲಿಕೆ ತೊಂದರೆಯಾಗುತ್ತಿದೆ. ಆದರೆ, ಮಕ್ಕಳ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂದಿತು.

ಸುದ್ದಿ ಸಂತೆ ನ್ಯೂಸ್ ರಾಯಚೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....