LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡ ಶಾಲಾ ಕಾಲೇಜುಗಳು.........

ಬೆಂಗಳೂರು -

ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜುಗಳು ಸಂಜೆವರೆಗೆ ನಡೆಯಲಿವೆ. ಕೊರೋನಾ ಕಾರಣದಿಂದ ಅರೆಕಾಲಿಕ ಅರೆಕಾಲಿಕ ತರಗತಿ ಗಳ‌ನ್ನು ನಡೆಸಲಾಗುತ್ತಿತ್ತು. ಜನವರಿ 1 ರಿಂದ SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ-ಕಾಲೇಜು ಗಳನ್ನು ಆರಂಭಿಸಿದ್ದು ಇದರ ಬೆನ್ನಲ್ಲೇ ಈಗ ಇಂದಿನಿಂದ ಶಾಲಾ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿವೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಇಂದಿನಿಂದ 9 ಮತ್ತು ಪ್ರಥಮ ಪಿಯುಸಿ ತರಗತಿಗಳನ್ನು ಕೂಡ ಆರಂಭಿಸಲಾಗಿದೆ. ಇಂದಿನಿಂದ 9 ರಿಂದ 12 ನೇ ತರಗತಿಗಳಿಗೆ ಪೂರ್ಣಪ್ರಮಾಣದಲ್ಲಿ ಶಾಲೆ-ಕಾಲೇಜುಗಳು ನಡೆಯುತ್ತಿವೆ‌. ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 4.30 ರವರೆಗೆ, ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಶಾಲೆ-ಕಾಲೇಜುಗಳಲ್ಲಿ ತರಗತಿ ನಡೆಯಲಿದ್ದು

ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾ ಗಿರುತ್ತದೆ. ವಿದ್ಯಾರ್ಥಿಗಳಿಗೆ ಬಿಸಿಯೂಟ ಇರುವುದಿಲ್ಲ.ಮನೆಯಿಂದಲೇ ಊಟ, ನೀರು ತರಬೇಕಿದೆ. 6 -8 ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ ಕಲಿಕೆಯನ್ನು ಮುಂದುವರೆಸುತ್ತಾ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡ ಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....