LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಅಂತರ್‌ರಾಜ್ಯ ಶಿಕ್ಷಕರ ಮೊರೆ ಹೋದ ಶಾಲೆಗಳು ನುರಿತ ಶಿಕ್ಷಕರಿ ಗಾಗಿ ಹುಡುಕಾಟ.....

ಬೆಂಗಳೂರು -

ಹೌದು ಕರೋನ ನಡುವೆ ಶಾಲೆಗಳಿಂದ ಹಿಡಿದು ಹೈಫೈ ಶಾಲೆಗಳ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ನುರಿತ ಶಿಕ್ಷಕರಿ ಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹುಡುಕಾಟ ನಡೆಸಿದ್ದು ಪರದಾಡುವ ಸ್ಥಿತಿ ಎದುರಾಗಿದೆ.ಇತ್ತ ಹಲವು ವರ್ಷಗ ಳಿಂದ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದ ಶಿಕ್ಷಕರಿಗೆ ಇದೀಗ ಬೇರೆ ಕೆಲಸ ಮಾಡಲು ಮನಸ್ಸು ಒಪ್ಪುತ್ತಿಲ್ಲ.ಆದರೂ ಬದುಕು ಹಾಗೂ ಕುಟುಂಬ ನಿರ್ವಹ ಣೆಗೆ ಸಂಬಳ ಬೇಕೇ ಬೇಕು.ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಶಿಕ್ಷಣ ವೃತ್ತಿಯನ್ನ ತೊರೆಯೋದು ಅನಿವಾರ್ಯ ಅನ್ನೋದು ಕೆಲ ಶಿಕ್ಷಕರ ಅಭಿಪ್ರಾಯವಾಗಿದೆ.ಇದೇ ಆಗಿದೆ ಈ ಹಿನ್ನೆಲೆಯಲ್ಲಿ ಮಣಿಪುರ,ತ್ರಿಪುರ, ನಾಗಾಲ್ಯಾಂಡ್, ಕೇರಳ,ಆಂಧ್ರಪ್ರದೇಶ, ಉತ್ತರ ಪ್ರದೇಶದಂತಹ ಭಾಗಗ ಳಿಂದ ಶಿಕ್ಷಕರರನ್ನ ಕರೆಸಿ ಕೊಳ್ಳಲಾಗ್ತಿದೆ‌.ಸದ್ಯ ಬಹುತೇಕ ಖಾಸಗಿ ಶಾಲೆಗಳಿಗೆ ಇಂಗ್ಲೀಷ್,ಸಮಾಜ ವಿಜ್ಞಾನ,ಗಣಿತ ವಿಷಯಗಳಿಗೆ ಶಿಕ್ಷಕರ ಕೊರತೆ ಕಾಡುತ್ತಿದೆ.ಮತ್ತೆ ಕೋವಿಡ್ ಬಂದು ಅರ್ಧ ಸಂಬಳ ಅಥವಾ ಕೆಲಸಕ್ಕೆ ಕುತ್ತು ತರುವ ಭೀತಿ ಈಗಿರುವ ಹಾಗೂ ವೃತ್ತಿಯನ್ನ ತೊರೆದವರನ್ನ ಕಾಡ್ತಿದೆ.ಈ ಹಿನ್ನೆಲೆ ಶಿಕ್ಷಕ ವೃತ್ತಿಯೇ ಬೇಡ ಅಂತ ಸ್ವಂತ ಊರುಗಳಲ್ಲೇ ಸೆಟಲ್ಡ್ ಆಗ್ತಿದ್ದಾರೆ.

ಒಟ್ಟಿನಲ್ಲಿ ಇಷ್ಟು ದಿನ ಕೇವಲ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಶಿಕ್ಷಕರ ಕೊರತೆ ಎದ್ದು ಕಾಣುತ್ತಿತ್ತು.ಆದರೆ ಇದೀಗ ಖಾಸಗಿ ಶಾಲೆಗಳಿಗೂ ಶಿಕ್ಷಕರ ಕೊರತೆಯ ಗಾಳಿ ಬೀಸಿದ್ದು ಆಡಳಿತ ಮಂಡಳಿಗಳಿಗೆ ದೊಡ್ಡ ಹೊಡೆತವೇ ಬಿದ್ದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......