LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿರಿಯ ಕನ್ನಡ ಪ್ರಾಧ್ಯಾಪಕ ಇನ್ನಿಲ್ಲ ಆಸ್ಪತ್ರೆಯಲ್ಲಿ ನಿಧನರಾದ ಡಾ ಬುದ್ದೇಶ್.....

ಕಲಬುರ್ಗಿ -

ನಾಡಿನ ಹಿರಿಯ ಹೆಸರಾಂತ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ ನಿಧನರಾಗಿದ್ದಾರೆ‌. ಕಲ ಬುರ್ಗಿಯ ಕರುಣೇಶ್ವರ ನಗರದ ನಿವಾಸಿಯಾಗಿರು ವ ಇವರು ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ‌. ಡಾ. ಬುದ್ಧೇಶ್ ಶಂಕರ ಸಿಂಗೆ (53)ಸೊಲ್ಲಾಪುರದ ಆಸ್ಪತ್ರೆ ಯಲ್ಲಿ ಗುರುವಾರ ನಿಧನರಾದರು.

ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆ ಯ ನಂತರ ಗುಣಮುಖರಾಗಿ ಮರಳಿದ್ದರು ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯ ರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ ಪುತ್ರಿ ಇದ್ದಾರೆ. ಅವರ ಸ್ವಂತ ಊರಾದ ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ ಹನುಮಂತ ಬೂದಿಹಾಳ,ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ .ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾ ರ್ಜುನ ಉಪ್ಪಿನ್ .ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾ ಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನುಮಂತಪ್ಪ ಮೇಟಿ. ಡಿ.ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ ಡಿ ಟಿ ಬಂಡಿವಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನವರ ಶಿವರಡ್ಡಿ, ನಾರಾಯ ಣಸ್ವಾಮಿ ಆರ್ ಚಿಂತಾಮಣಿ, ಚಂದ್ರಶೇಖರ್ ಶೆಟ್ರು, ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ  ಮುಂತಾದವರು ಸಂತಾಪ ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....