LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯ ಶಿಕ್ಷಕ ಸೇರಿ ಏಳು ಜನ ಶಿಕ್ಷಕರು ಅಮಾನತು - DDPI ಅಮಾನತು ಮಾಡಿ ಆದೇಶ.....

ಗದಗ -

ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕೊಠಡಿ ಪ್ರವೇಶಿಸಲು ಅವಕಾಶ ನೀಡಿದ್ದ ಶಿಕ್ಷಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಅಮಾನತು ಮಾಡಿ ಆದೇಶಿಸ ಲಾಗಿದೆ.ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ವಿದ್ಯಾರ್ಥಿ ಗಳು ಹಿಜಾಬ್‌ ಧರಿಸಿ ಕೊಠಡಿ ಒಳಗೆ ಬರಲು ಅವಕಾಶ ನೀಡಿದ ಗದುಗಿನ ಸಿ.ಎಸ್‌.ಪಾಟೀಲ ಬಾಲಕರ ಪ್ರೌಢಶಾಲೆ ಹಾಗೂ ಸಿ.ಎಸ್‌.ಪಾಟೀಲ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಾದ ಎಸ್‌.ಯು.ಹೊಕ್ಕಳದ,ಎಸ್‌.ಎಂ.ಪತ್ತಾರ ಎಸ್‌.ಜಿ. ಗೋಡಕೆ,ಎಸ್‌.ಎಸ್‌.ಗುಜಮಾಗಡಿ,ವಿ.ಎನ್‌.ಕಿವುಡರ ಅವರನ್ನು ಅಮಾನತು ಮಾಡಲಾಗಿದೆ ಎಂದು ಗದಗ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ.

ಈ ಎರಡೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಭಜಂತ್ರಿ ಮತ್ತು ಬಿ.ಎಸ್‌. ಹೊನಗುಡಿ ಅವರನ್ನು ಸಹ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...