LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಬೆಂಗಳೂರಿನಲ್ಲಿ CRP,BRP ಗಳ ಶಕ್ತಿ ಪ್ರದರ್ಶನ - ಬೃಹತ್ ಪ್ರತಿಭಟನೆ ಹೋರಾಟಕ್ಕೆ ಸಾಥ್ ನೀಡಿದರು ಷಡಕ್ಷಾರಿ ಅವರು.....

ಬೆಂಗಳೂರು -

ಕೆಲವೊಂದಿಷ್ಟು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ CRP BRP ನೌಕರರು ಪ್ರತಿಭಟನೆ ಮಾಡಿದರು ಹೌದು ರಾಜ್ಯದಲ್ಲಿನ CRP ಮತ್ತು BRP ಸಮಸ್ಯೆಗಳ ಕುರಿತಂತೆ ಬೃಹತ್ ಪ್ರತಿಭಟನೆ ಮಾಡಿದರು ನಗರದಲ್ಲಿ ನೌಕರರ ಭವನದ ಮುಂದೆ ಹೋರಾಟ ಮಾಡಿ ಬೇಡಿಕೆಗಳ ಕುರಿತು ಘೋಷಣೆ ಗಳನ್ನು ಕೂಗಿದರು

ಅರ್ಧ ಗಂಟೆಗಳ ಕಾಲ ಸಾಮೂಹಿಕವಾಗಿ ಪ್ರತಿಭಟನೆ ನಡೆಸಿ ನಂತರ ಘೋಷಣೆ ಕೂಗಿದರು.ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿ ಶಿಕ್ಷಣ ಸಚಿವರಿಗೆ ಭೇಟಿಯಾಗಿ ಚರ್ಚೆ ಮಾಡುವಂತೆ ಒತ್ತಾಯ ವನ್ನು ಮಾಡಿದರು

ಇನ್ನೂ ಇದೇ ವೇಳೆ ಇವರ ಎಲ್ಲಾ ಸಮಸ್ಯೆ ಗಳನ್ನು ಆಲಿಸಿದ ಷಡಾಕ್ಷರಿ ಅವರ ನೇತ್ರತ್ವದಲ್ಲಿನ ಟೀಮ್ ಶಿಕ್ಷಣ ಸಚಿವರನ್ನು ನಿವಾಸದಲ್ಲಿ ಭೇಟಿಯಾಗಿ ಕೆಲ ಸಮಯ ಸಮಸ್ಯೆಗಳ ಕುರಿತಂತೆ ಚರ್ಚೆಯನ್ನು ಮಾಡಿದರು.ನಂತರ ಬೇಡಿಕೆಗಳ ಕುರಿತಂತೆ ಮನವಿಯನ್ನು ಸಲ್ಲಿಸಿದರು.

https://youtu.be/iAVp1Q4lGdk

ಮೊನ್ನೆ ಮೊನ್ನೆಯಷ್ಟೇ ವರ್ಗಾವಣೆ ಯಲ್ಲಿ ಅನ್ಯಾಯ ಕುರಿತು ಇಂದು ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ ಇವರು ನಗರದಲ್ಲಿ ಶಕ್ತಿ ಪ್ರದರ್ಶಿಸಿದರು. ಐದು ವರ್ಷಗಳ ಕಾಲ ಸೇವೆಯನ್ನು ಪೊರೈಸಿದ ಸಿಆರ್ ಪಿ ಮತ್ತು ಬಿ ಆರ್ ಪಿ ಅವರಿಗೆ ತಾಲೂಕಿನ ಒಳಗೆ ಸೇವೆಯನ್ನು ಮಾಡಲು ಅವಕಾಶವನ್ನು ಕಲ್ಪಿಸಬೇಕು ಹಾಗೇ ವರ್ಗಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡುವಂತೆ ಒತ್ತಾಯವನ್ನು ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...