LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಸರ್ಕಾರಿ ನೌಕರರ ಕುರಿತಂತೆ ಸಭೆ ಮಾಡಿದ ಷಡಾಕ್ಷರಿ ಯವರು - ರಾಜ್ಯ ಸರ್ಕಾರಿ ನೌಕರರ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿರುವ ರಾಜ್ಯಾಧ್ಯಕ್ಷರು.....

ಬೆಂಗಳೂರು -

ರಾಜ್ಯದ ಸರ್ಕಾರಿ ನೌಕರರ ಕುರಿತಂತೆ ಸಭೆ ಮಾಡಿದ ಷಡಾಕ್ಷರಿ ಯವರು - ರಾಜ್ಯ ಸರ್ಕಾರಿ ನೌಕರರ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿರುವ ರಾಜ್ಯಾಧ್ಯಕ್ಷರು ಹೌದು

ರಾಜ್ಯದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಕುರಿತಂತೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತ್ರತ್ವದಲ್ಲಿ ಮಹತ್ವದ ಸಭೆ ಯೊಂದು ನಡೆಯಿತು.ಹೌದು ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯಾಧ್ಯಕ್ಷರು ಅಧಿಕಾರಿಗಳೊಂದಿಗೆ ಈ ಒಂದು ಸಭೆಯನ್ನು ಮಾಡಿದರು.

2022-23ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪರಿಶೀಲನಾ ಸಭೆಯಾಗಿದ್ದು ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸೇವೆಗೈದ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಆಯ್ಕೆ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕೆ ಎ ದಯಾನಂದ ಇವರ ಅಧ್ಯಕ್ಷತೆಯಲ್ಲಿ ಈ ಒಂದು ಮಹತ್ವದ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಆಯ್ಕೆ ಸಮಿತಿಯ ಸದಸ್ಯರು ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಸಿ.ಎಸ್.ಷಡಾಕ್ಷರಿರವರು, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ ಎಸ್ ಕಾಂತರಾಜು ಹಾಗೂ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಯಾದ ಪುರುಷೋತ್ತಮ್ ಹಾಗೂ ಕೇಂದ್ರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ ಹಿರಿಯ ಉಪಾಧ್ಯಕ್ಷ ರಾದ ರುದ್ರಪ್ಪ, ಎಸ್ ಬಸವರಾಜು ಉಪಾಧ್ಯಕ್ಷ ರಾದ ಗಿರಿಗೌಡ, ಸಿದ್ದೇಶ್ವರ ಮತ್ತು ರಾಜ್ಯ ಕಾರ್ಯ ದರ್ಶಿಯಾದ ಸದಾನಂದ ನೆಲ್ಕುದ್ರೆ ಹಾಗೂ ಚೇತನ,ಸೇರಿದಂತೆ ಹಲವು ಅಧಿಕಾರಿಗಳು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......