LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಹಾಮಾರಿ ಕೋವಿಡ್ ಗೆ ಯುವ ಉತ್ಸಾಹಿ ಶಿಕ್ಷಕ ಸಾವು - ಕೋವಿಡ್ ಕರ್ತವ್ಯದಲ್ಲಿದ್ದ ಶೇಖರ್ ನಾಯಕ್

ಹರಿಹರ -

ಮಹಾಮಾರಿ ಕೋವಿಡ್ ರಾಜ್ಯದಲ್ಲಿ ಮತ್ತೊರ್ವ ಯುವ ಉತ್ಸಾಹಿ ಆದರ್ಶ ಶಿಕ್ಷಕ ಮೃತರಾಗಿದ್ದಾರೆ ಹೌದು ಕರ್ತವ್ಯದ ಮೇಲಿದ್ದ ಯುವ ಉತ್ಸಾಹಿ ಶಿಕ್ಷಕರೊಬ್ಬರು ನಿಧನರಾಗಿದ್ದಾರೆ‌ ಶಾಲೆಗಳಿಗೆ ರಜೆ ಇದ್ದರೂ ಕೂಡಾ ಕರೋನ ಡೂಟಿ ಗೆ ನಿಯೋಜನೆ ಮಾಡಿ ಕೆಲಸ ಮಾಡುತ್ತಿದ್ದ ಶೇಖರ್ ನಾಯಕ ಎಂಬುವರೇ ಮೃತರಾಗಿದ್ದಾರೆ

ಶೇಖರ್ ನಾಯಕ್ ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗರುಡನಗಿರಿ.ಕರ್ತವ್ಯ ನಿರ್ವಹಿಸು ತ್ತಿದ್ದ ಶಿಕ್ಷಕರು ಇಂದು ಕೋವಿಡ್ 19 ಕಾರಣದಿಂದ ದೈವದೀನರಾಗಿದ್ದಾರೆ‌‌.ಸಧ್ಯ ಇತರೆ ಇಲಾಖೆಯ ಸಿಬ್ಬಂದಿ ಗಳೊಂದಿಗೆ ಕೋವಿಡ್ ಡೂಟಿ ಗೆ ನಿಯೋ ಜನೆಗೊಂಡಿದ್ದರು‌.ಸೋಂಕು ಕಾಣಿಸಿಕೊಂಡು ಆಸ್ಪ ತ್ರೆಗೆ ದಾಖಲಾಗಿದ್ದರು‌.ಚಿಕಿತ್ಸೆ ಫಲಿಸದೇ ಇಂದು ಬೆಳ ಗಿನ ಜಾವ ನಿಧನರಾದರು.ಪತ್ನಿ,ಇಬ್ಬರು ಮಕ್ಕಳು, ತಂದೆ ತಾಯಿ ಹಾಗೂ ಅಪಾರ ಬಂಧು - ಮಿತ್ರರನ್ನು ಅಗಲಿದ್ದಾರೆ .ಅವರ ಅಗಲಿಕೆಯ ನೋವನ್ನು ತಡೆ ದುಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬ ಕ್ಕೆ ನೀಡಲಿ ಎಂದು ಜಿಲ್ಲೆಯ ಸಮಸ್ತ ಶಿಕ್ಷಕ ಬಳಗ ಪ್ರಾರ್ಥಿಸಿದ್ದಾರೆ‌‌.ಇನ್ನೂ ಮೃತರಾದ ಇವರ ಅಂತ್ಯ ಕ್ರಿಯೆ ಅವರ ಸ್ವಗ್ರಾಮವಾದ ಹರಿಹರಪುರ ಸಿ ತಾಂಡ್ಯದಲ್ಲಿ ನೆರವೆರಲಿದೆ

ಇನ್ನೂ ಮೃತರಾದ ಯುವ ಉತ್ಸಾಹಿ ಶಿಕ್ಷಕನಿಗೆ ಗ್ರಾಮೀಣ ಶಿಕ್ಷಕರ ಸಂಘವು ಸಂತಾಪವನ್ನು ಸೂಚಿಸಿದೆ‌‌.ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾ ಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡ ವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇ ಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....