LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪತಿಯ ಪರವಾಗಿ ಅಬ್ಬರದ ಪ್ರಚಾರದಲ್ಲಿ ಶಿವಲೀಲಾ ಕುಲಕರ್ಣಿ - ಕಾಂಗ್ರೇಸ್ ಕಾರ್ಯಕರ್ತರು ಮುಖಂಡರೊಂದಿಗೆ ಪ್ರಚಾರದೊಂದಿಗೆ ಮತಯಾಚನೆ.....

ಧಾರವಾಡ -

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ 71 ರಲ್ಲಿ ಚುನಾವಣೆಯ ಅಖಾಡ ಕಾವೇರುತ್ತಿದೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪರ ಒಲವು ಹೆಚ್ಚಾಗಿದ್ದು ಬದಲಾವಣೆ ಬಯಸಿರುವ ಮತದಾರರು ಈ ಬಾರಿ ಮತ್ತೆ ವಿನಯ ಕುಲಕರ್ಣಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ

ಇನ್ನೂ ಕ್ಷೇತ್ರದ ವ್ಯಾಪ್ತಿಯ ನರೇಂದ್ರ ಹಾಗು ಗರಗ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಬಹಿರಂಗ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ನಿಕೇತ ಮೌರ್ಯರವರು ಭಾಗಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ವಿನಯ ಕುಲಕರ್ಣಿ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಧಾರವಾಡ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಈಗನಗೌಡರ ಹಾಗು ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಈಶ್ವರ ಶಿವಳ್ಳಿ, ಗ್ರಾಮಸ್ಥರು, ಗುರು ಹಿರಿಯರು, ಪಕ್ಷದ ಕಾರ್ಯಕರ್ತರು ಭಾಗಿಯಾದರು

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......