LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆಗೊಂಡ ಶಿಕ್ಷಕರ ಪರ ಧ್ವನಿ ಎತ್ತಿದ ಸಿದ್ದಣ್ಣ ಉಕ್ಕಲಿ ಸುದ್ದಿ ಸಂತೆ ಯ ವರದಿಗೆ ಸ್ಪಂದನೆ.....

ವಿಜಯಪುರ -

ಒಂದು ಕಡೆ ವರ್ಗಾವಣೆ ಗಾಗಿ ಶಿಕ್ಷಕರ ಪರದಾಟ ಮತ್ತೊಂದು ಕಡೆ ವರ್ಗಾವಣೆ ಗೊಂಡರು ಬಿಡುಗಡೆ ಮಾಡದಂತೆ ಸೂಚನೆ ನೀಡಿರುವ ಅಧಿಕಾರಿಗಳು ಈ ಒಂದು ವಿಚಾರ ಕುರಿತು ಸುದ್ದಿ ಸಂತೆ ನ್ಯೂಸ್ ವರ್ಗಾವಣೆ ಗೊಂಡ ಶಿಕ್ಷಕರಿಗೆ ಎದುರಾಗಿದೆ ಮತ್ತೊಂದು ಆತಂಕ ಎಂಬ ತಲೆ ಬರಹದ ಮೇಲೆ ವರದಿಯೊಂದು ಪ್ರಕಟಗೊಂಡಿತ್ತು ಈ ಒಂದು ವರದಿ ಪ್ರಕಟಗೊಂಡ ಬೆನ್ನಲ್ಲೇ ವಿಜಯಪುರ ಜಿಲ್ಲೆಯ ಸರ್ಕಾರಿ ಗ್ರಾಮೀಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಣ್ಣ ಎಚ್ ಉಕ್ಕಲಿ ಸ್ಪಂದಿಸಿ ಶಿಕ್ಷಕರ ಪರವಾಗಿ ಧ್ವನಿ ಎತ್ತಿ ಮಾತನಾಡಿದ್ದಾರೆ

ಹೌದು ವಿಜಯಪುರ ಜಿಲ್ಲೆಯ ಶಿಕ್ಷಕರ ಕುರಿತು ಸಮಸ್ಯೆ ಗಳ ಮೇಲೆ ಸುದ್ದಿ ಸಂತೆ ವರದಿ ಯೊಂದನ್ನು ಪ್ರಸಾರ ಮಾಡಿದ ಬೆನ್ನಲ್ಲೇ ಸಿದ್ದಣ್ಣ ಉಕ್ಕಲಿ ಅವರು ಜಿಲ್ಲೆಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಸಮಸ್ಯೆ ಪರಿಹಾರಕ್ಕೆ ಒತ್ತಾಯ ಮಾಡಿ ವರ್ಗಾವಣೆ ಗೊಂಡು ಆತಂಕದಲ್ಲಿದ್ದ ಶಿಕ್ಷಕರಿಗೆ ಆತ್ಮ ಸ್ಥೈರ್ಯ ವನ್ನು ತುಂಬಿದ್ದಾರೆ

https://youtu.be/ng5XyVXnxXE

ಇನ್ನೂ ಕೇವಲ ಹೆಸರಿಗೆ ಮಾತ್ರ ಜಿಲ್ಲಾ ಅಧ್ಯಕ್ಷ ರಾಗಿ ಇರದೆ ಇವರು ಸುದ್ದಿ ಸಂತೆ ಯಲ್ಲಿ ವರದಿ ಬಂದ ಕೂಡಲೇ ಅದಕ್ಕೆ ಸ್ಪಂದಿಸಿ ಅದರಲ್ಲೂ ತಮ್ಮ ಜಿಲ್ಲೆಯ ಶಿಕ್ಷಕರ ಬಗ್ಗೆ ವರದಿ ನೋಡಿ ಕೂಡಲೇ ಸಿದ್ದಣ್ಣ ಎಚ್ ಉಕ್ಕಲಿ ಅವರು ಮಾತನಾಡಿ ಅಧ್ಯಕ್ಷರು ಸರ್ಕಾರಿ ಗ್ರಾಮೀಣ ಶಿಕ್ಷಕರ ಸಂಘ ವಿಜಯಪುರ ಹುದ್ದೆಗೆ ತಕ್ಕಂತೆ ಕಾರ್ಯ ಮಾಡಿ ಶಿಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....