LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೃದಯಾಘಾತದಿಂದ  ಪೊಲೀಸ್ ಕಾನ್ಸ್‌ಟೇಬಲ್‌  ನಿಧನ - ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಮೃತಪಟ್ಟ ಸಿದ್ದಪ್ಪ.....

ಹಾಸನ -

ಹೃದಯಾಘಾತದಿಂದ  ಪೊಲೀಸ್ ಕಾನ್ಸ್‌ಟೇಬಲ್‌  ನಿಧನ - ಕರ್ತವ್ಯ ಮುಗಿಸಿ ಕೊಂಡು ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಮೃತಪಟ್ಟ ಸಿದ್ದಪ್ಪ ಹೌದು

ಪೊಲೀಸ್ ಕಾನ್ಸ್‌ಟೇಬಲ್‌ ರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.ಪ್ರಧಾನಿ ಮೋದಿಯವರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತ. ದಿಂದ ಮೃತಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಬೇಲೂರು ಪೊಲೀಸ್ ಠಾಣೆಯ ಸಿದ್ದಪ್ಪ (50) ಮೃತಪಟ್ಟವರಾಗಿದ್ದಾರೆ. ಮೈಸೂರಿನಲ್ಲಿ ಆಯೋಜನೆಯಾಗಿದ್ದ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಕಾರ್ಯ ನಿಮಿತ್ತ ಬಂದೋ ಬಸ್ತ್ ಗೆ ತೆರಳಿ ಮಧ್ಯರಾತ್ರಿ ಮನೆಗೆ ವಾಪಸ್ಸಾಗಿ ನಿದ್ರೆಗೆ ಜಾರಿದ್ದರು

ಈ ಸಮಯದಲ್ಲಿ ಹೃದಯಾಘಾತವಾಗಿದೆ ಮಲಗಿದ ಸಿದ್ದಪ್ಪನವರು ಏಳದೇ ಇದ್ದುದನ್ನು ಕಂಡು ಅನುಮಾನಗೊಂಡು ಕುಟುಂಬ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು.ಅಷ್ಟರಲ್ಲಿ ಅವರು ನಿಧನರಾಗಿರುವುದು ತಿಳಿದುಬಂದಿದೆ.

ನಿಧನದಿಂದ ಕುಟುಂಬದವರಿಗೆ ಬರಸಿಡಿಲು ಬಡಿದಂತಾಗಿದೆ.ದಿಕ್ಕು ತೋಚದೆ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಮತ್ತು ಸಹದ್ಯೋಗಿಗಳು ಹಾಗೂ ಸ್ನೇಹಿತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾಸನ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......