LIVE TV LocalCrimeNationalInternationalPoliticsEducationTechnologyEntertainmentSportsFeature
International News

ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ - ಆರು ಜನ ಸಾವು

ಉತ್ತರ ಪ್ರದೇಶ -

ಬೆಳ್ಳ ಬೆಳಿಗ್ಗೆ ಉತ್ತರ ಪ್ರದೇಶದ ಕನೌಜ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಗ್ರಾ - ಲಕ್ನೋ ಹೆದ್ದಾರಿಯ ತಾಲಾ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ದಟ್ಟ ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿ ನಿಂತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರ ಕುರಿತು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಇನ್ನೂ ಅಪಘಾತಕ್ಕೀಡಾದ ವಾಹನದಲ್ಲಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಕನೌಜ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...