LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶೀಘ್ರವೇ 15 ಸಾವಿರ ಶಿಕ್ಷಕರ ಭರ್ತಿ CM - ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ.....

ಬೆಂಗಳೂರು -

ನಮ್ಮ ಸರಕಾರ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದ್ದು ಸಧ್ಯ ಮತ್ತೆ 15 ಸಾವಿರ ಶಿಕ್ಷಕರನ್ನುಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಬೆಂಗಳೂರು ನಲ್ಲಿ ಮಾತನಾಡಿದ ಅವರು ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳನ್ನು ಆರಂಭಿಸಲಾಗುವುದು.ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಏಳು ಸಾವಿರ ಶಾಲಾ ಕೊಠಡಿ ಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸಲಾಗಿದೆ ಎಂದರು

ಇನ್ನು ಏಳು ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗ ಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗು ವುದು ಜೊತೆಗೆ ವಿದೇಶದ ವಿವಿಯೊಂದಿಗೆ ಒಡಂಬಡಿಕೆ ಮಾಡಲಾ ಗುವುದು.ಆರ್‌ ಆ್ಯಂಡ್ ಡಿ ನೀತಿ ಮಾಡಲಾಗುತ್ತಿದೆ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......