LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಸ್ಪಿ ಭೀಮಾಶಂಕರ ಗುಳೇದ ಕಾರು ಅಪಘಾತ – ಬದುಕುಳಿದ ಬೈಕ್ ಸವಾರರು

ಶಿವಮೊಗ್ಗ -

ಸಿಐಡಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಕಾರು ಅಪಘಾತವಾಗಿದೆ. ಇವರ ಸರಕಾರಿ ವಾಹನ ಮತ್ತು ಟಿವಿಎಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗದ ನಗರದ ಆಲ್ಕೋಳ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹೆಚ್ಚುವರಿ ಬಂದೋಬಸ್ತಗಾಗಿ ಭೀಮಾಶಂಕರ ಗುಳೇದ ಶಿವಮೊಗ್ಗದಲ್ಲಿಯೇ ಬೀಡು ಬಿಟ್ಟಿದ್ದಾರೆ. ನಗರದಲ್ಲೇ ತಂಗಿರುವ ಇವರು ಇಂದು ಭಾರತ ಬಂದ್ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗಾಗಿ ನಗರದಲ್ಲಿ ರೌಂಡ ಹಾಕುತ್ತಿದ್ದರು.ಈ ಒಂದು ಸಮಯದಲ್ಲಿ ಇವರು ಚಲಿಸುತ್ತಿದ್ದ ಕಾರಿಗೆ ಮತ್ತು ಬೈಕ್ ಗೆ ಅಪಘಾತವಾಗಿದೆ.ಕೆಎ 04- ಜಿ 920 ಸರಕಾರಿ ವಾಹನವೂ ಪುಟ್ಟಪ್ಪ ಎಂಬುವವರಿಗೆ ಸೇರಿದ ಕೆಎ 16, ಜೆ 4783 ಟಿವಿಎಸ್ ಎಕ್ಸೆಲ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಎಕ್ಸೆಲ್ ವಾಹನದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರಿಬ್ಬರನ್ನೂ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಇನ್ನೂ ಸರಕಾರಿ ವಾಹನದಲ್ಲಿ ಎಸ್ಪಿ ಭೀಮಾಶಂಕರ ಗುಳೇದ ಅವರು ತಮ್ಮ ಸರ್ಕಾರಿ ಕಾರನ್ನ ಅಲ್ಲಿಯೇ ಬಿಟ್ಟು ಕರ್ತವ್ಯಕ್ಕೇ ತೆರಳಿದ್ದಾರೆ.

ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು ಇತ್ತ ಗಾಯಗೊಂಡಿರು ಇಬ್ಬರು ಬೈಕ್ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...