Also read
ವಾರಣಾಸಿ - ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆಯನ್ನು ಮಾಡಿದರು.

ಉತ್ತರ ಪ್ರದೇಶದ ಐತಿಹಾಸಿಕ ಪುರಾತನ ದೇವಸ್ಥಾನವಾದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು ಒಂದು ಘಂಟೆಗಳ ಕಾಲ ವಿಶೇಷವಾದ ಪೂಜೆ ಸಲ್ಲಿಸಿದರು.

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಯವರೊಂದಿಗೆ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಈ ಒಂದು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.