LIVE TV LocalCrimeNationalInternationalPoliticsEducationTechnologyEntertainmentSportsFeature
State News

ತಾಯಿಯ ಸಾವಿನ ನಡುವೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ - ಪರೀಕ್ಷೆ ಬರೆದು ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸೃಷ್ಟಿ.....

ಹಾವೇರಿ -

ತಾಯಿಯ ಸಾವಿನ ನಡುವೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ - ಪರೀಕ್ಷೆ ಬರೆದು ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸೃಷ್ಟಿ ಹೌದು ಇಂತಹ ದೊಂದು ಮನಕಲಕುವ ಘಟನೆ ಯೊಂದು ಹಾವೇರಿ ಯಲ್ಲಿ ನಡೆದದೆ.

ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಲ್ಲಿ ನಿರತರಾ ಗಿದ್ದಾರೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ಹೆತ್ತ ತಾಯಿಯ ಸಾವಿನ ದುಖಃದ ಮಡುವಿನಲ್ಲೂ ಹೋಗಿ ಪರೀಕ್ಷೆ ಬರೆದು ಬಂದಿದ್ದಾಳೆ.ತಾಲೂಕಿನ ದೇವಗಿರಿ ಗ್ರಾಮದ ಸೃಷ್ಟಿ ಪಕ್ಕೀರಪ್ಪ ಪುರದ ಎಂಬ ವಿದ್ಯಾರ್ಥಿನಿ ಹೆತ್ತ ತಾಯಿಯ ಸಾವಿನ ದುಖಃದ ಮಡುವಿನಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾಳೆ.

ಸೃಷ್ಟಿ ಪುರದ ದೇವಗಿರಿಯ ಬಾಪೂಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಏ.1ರಂದು ರಾತ್ರಿ ಆಕೆಯ ತಾಯಿ ಮಂಜವ್ವ ಪುರದ ನಿಧನ ಹೊಂದಿದ್ದರು.ತಾಯಿಯ ಸಾವಿನ ದುಖಃದಲ್ಲೂ ಮಗಳು ಸೃಷ್ಟಿ ಗ್ರಾಮದ ಮಹಾತ್ಮ ಗಾಂಧಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ಗಣಿತ ಪರೀಕ್ಷೆ ಬರೆದಿದ್ದಾಳೆ.

ಪರೀಕ್ಷೆ ಬರೆದು ಬಂದ ನಂತರ ಗ್ರಾಮದಲ್ಲಿ ತಾಯಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿ ದ್ದಾಳೆ ಈ ಮೂಲಕ ಸೃಷ್ಟಿ ತಾಯಿಯ ಆಶಯ ದಂತೆ ಶಿಕ್ಷಣದ ಮಹತ್ವ ಸಾರಿದ್ದಾಳೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......