Also read
ಬೆಂಗಳೂರು -
Also read
ಜೂನ್ 21 ರಿಂದ ನಡೆಸಲು ಉದ್ದೇಶಿಸಿದ್ದ SSLC ಪರೀಕ್ಷೆ ಯನ್ನು ಮುಂದೂಡಲಾಗಿದೆ.ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.

ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು ಎನ್ನಲಾಗಿದೆ ಮತ್ತೆ ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು
