LIVE TV LocalCrimeNationalInternationalPoliticsEducationTechnologyEntertainmentSportsFeature
State News

SSLC ವಿದ್ಯಾರ್ಥಿ ಆತ್ಮಹತ್ಯೆ..... ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಆತ್ಮಹತ್ಯೆ ಕೇಸ್ ಗಳು.....

ಮಂಡ್ಯ -

ನೇಣು ಬಿಗಿದು ಕೊಂಡು SSLC ವಿದ್ಯಾರ್ಥಿನಿ ಯೊಬ್ಬಳು ಆತ್ಮಹತ್ಯೆ.ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯದ ಮದ್ದೂರಿನ ಶಿವಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ
ಸುಚಿತ್ರಾ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಯಾಗಿದ್ದು ಹೊಟ್ಟೆ ನೋವು ಎಂದು ಕಾರಣ ಹೇಳಿ ಮನೆಯಲ್ಲಿದ್ದ ವಿಧ್ಯಾರ್ಥಿನಿ ಹಲವು ದಿನಗಳಿಂದ ಹೊಟ್ಟೆ ನೋವು ಎನ್ನುತ್ತಿದ್ದ ಯುವತಿ.

ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಸ್ಥಳಕ್ಕೆ ಮದ್ದೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸುದ್ದಿ ಸಂತೆ ನ್ಯೂಸ್ ಮಂಡ್ಯ‌.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನಿಖೆ ಆರಂಭಿಸಿದ IGP ಶಶಿಕುಮಾರ್.....ಅಧಿಕಾರಿಗಳೊಂದಿಗೆ ಸಭೆ.....ಸರ್ಕಾರಿ ಶಾಲೆಯಲ್ಲಿ ಸ್ಪೋಟ ಅಧಿಕಾರಿಗಳ ನಿರ್ಲಕ್ಷ್ಯ.....ದಸರಾ ರಜೆಯಲ್ಲೂ ವಿಶೇಷ ತರಗತಿ.....ಶಿಕ್ಷಕರಿಗೆ ತಲೆನೋವು ತಂದಿಟ್ಟ ಶಾಲಾ ಶಿಕ್ಷಣ ಇಲಾಖೆ ಆದೇಶ.....ಅಕ್ಟೋಬರ್ ತಿಂಗಳಲ್ಲಿ ಭರ್ಜರಿ ರಜೆ ರಜೆ.....ಅಕ್ಟೋಬರ್ ತಿಂಗಳದ ರಜೆ ಪಟ್ಟಿ ಇಲ್ಲಿದೆ.....ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.....ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಲು ಸರ್ಕಾರದ ಆದೇಶ.....ವಿಶೇಷ ಸರ್ಕಾರಿ ಶಾಲೆ ಉದ್ಘಾಟನೆ.....ಸರ್ಕಾರಿ ಶಾಲೆಯ ಕಟ್ಟಡದ ನಿರ್ಮಾಣದ ಹಿಂದೆ ಇದೆ ದೊಡ್ಡ ಕಥೆ.....ಶಿಕ್ಷಕ ಈಶ್ವರ್ ರೆಡ್ಡಿ ಅಮಾನತು.....ದೂರು ನೀಡಿದ ವಿದ್ಯಾರ್ಥಿನಿ.....ಶಿಕ್ಷಕರ ವೇತನ ಅನುದಾನ ಬಿಡುಗಡೆ ಗಾಗಿ ಇಲಾಖೆಯ ಅಧಿಕಾರಿಗಳ ಭೇಟಿ..... ಭೇಟಿ ಮಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ.....ಪದವೀಧರ ಶಿಕ್ಷಕರ ಸಂಘಕ್ಕೆ ನೂತನ ಟೀಮ್..... ಅಧ್ಯಕ್ಷರಾಗಿ ನಿರುಪಾದಿ ಅವಿರೋಧ ಆಯ್ಕೆ.....ಪ್ರತಿ ಶನಿವಾರ ರಜೆ ಘೋಷಣೆ.....ನೌಕರರ ಹೋರಾಟಕ್ಕೆ ಮಣಿದ ಸರ್ಕಾರ.....