LIVE TV LocalCrimeNationalInternationalPoliticsEducationTechnologyEntertainmentSportsFeature
State News

SSLC ವೇಳಾಪಟ್ಟಿ ಪೈನಲ್ ಬಿಡುಗಡೆ - ಮಾರ್ಚ್ 25 ರಿಂದ ಆರಂಭವಾಗಲಿವೆ ಪರೀಕ್ಷೆ ಗಳು.....

ಬೆಂಗಳೂರು -

SSLC ವೇಳಾಪಟ್ಟಿ ಪೈನಲ್ ಬಿಡುಗಡೆ  ಮಾರ್ಚ್ 25 ರಿಂದ ಆರಂಭವಾಗಲಿವೆ ಪರೀಕ್ಷೆ ಗಳು ಹೌದು 2024 ಕರ್ನಾಟಕ 10ನೇ ತರಗತಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್​ 25ರಿಂದ ಏಪ್ರಿಲ್ 3ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ ಪೈನಲ್ ವೇಳಾಪಟ್ಟಿಯನ್ನು ಪ್ರಕಟಿಸಿದೆ ಇನ್ನೂ ಈ ಒಂದು ವೇಳಾಪಟ್ಟಿ ಬಿಡುಗಡೆ ಬೆನ್ನಲ್ಲೇ ಎಸ್​ಎಸ್​ಎಲ್​ಸಿ ಪರೀಕ್ಷೆಯ ಸಿದ್ದತೆ ಯಲ್ಲಿರುವ ವಿದ್ಯಾರ್ಥಿ ಗಳು ಹೊಸ ವೇಳಾಪಟ್ಟಿಯೊಂದಿಗೆ ಸಿದ್ದತೆ ಆರಂಭ ಮಾಡಿಕೊಂಡಿದ್ದು

ಪರೀಕ್ಷೆಗಳು ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯ ವಿವರ

25-03-2024: ಪ್ರಥಮ ಭಾಷೆ ಪರೀಕ್ಷೆ
27-03-2024: ಸಮಾಜ ವಿಜ್ಞಾನ
30-03-2024: ವಿಜ್ಞಾನ
02-04-2024: ಗಣಿತ
04-04-2024: ತೃತೀಯ ಭಾಷೆ
06-04-2024: ದ್ವಿತೀಯ ಭಾಷೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....