LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರ ಸಮಾವೇಶ - ಬೆಂಗಳೂರಿನಲ್ಲಿ ನಡೆಯಲಿದೆ ಮತ್ತೊಂದು ಸಮಾವೇಶ.....

ಬೆಂಗಳೂರು -

7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಯಾ ದರೂ ಸಹ ಕರ್ನಾಟಕದ ಸರ್ಕಾರಿ ನೌಕರರು ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಈಗ ಸರ್ಕಾರಿ ನೌಕರರ ಸಂಘ ಫೆಬ್ರವರಿ 20ರಂದು ಬೃಹತ್ ಸಮಾವೇಶವೊಂದನ್ನು ಆಯೋಜನೆ ಮಾಡಿದೆ.ಈ ಸಮಾವೇಶದಲ್ಲಿ ಎರಡು ಪ್ರಮುಖ ಬೇಡಿಕೆ ಗಳನ್ನು ಈಡೇರಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಲಿದ್ದಾರೆ‌.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಿನಾಂಕ 20-02-2025ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸರ್ಕಾರಿ ನೌಕರರ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಿದೆ. ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗಳು ಪೂರ್ಣಗೊಂಡ ಹಿನ್ನಲೆ ಯಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ.

'ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಎಲ್ಲಾ ಜಿಲ್ಲಾ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶ' ಇದಾಗಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...