LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ - ಅಪ್ಡೇಟ್ ನೊಂದಿಗೆ ಆದೇಶ ಮಾಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಹೌದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ. 21.12.2023ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024ರ ಆದೇಶದಲ್ಲಿ

ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್‌ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್‌ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬ ಹುದು.ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜ ನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...