LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಮಟ್ಟದ ಶಿಕ್ಷಕರ ಹೋರಾಟಕ್ಕೆ ರಾಜ್ಯದಲ್ಲಿ ಜೋರಾಗುತ್ತಿದೆ ಹೋರಾಟದ ಕಿಚ್ಚು - ಸೇವಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರುದ್ದ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ಶಿಕ್ಷಕರು.....

ಬೆಂಗಳೂರು -

ರಾಜ್ಯ ಮಟ್ಟದ ಶಿಕ್ಷಕರ ಹೋರಾಟಕ್ಕೆ ರಾಜ್ಯದಲ್ಲಿ ಜೋರಾಗುತ್ತಿದೆ ಹೋರಾಟದ ಕಿಚ್ಚು - ಸೇವಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರುದ್ದ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ಶಿಕ್ಷಕರು

ಸೇವಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರುದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕರೆ ನೀಡಿರುವ ರಾಜ್ಯ ಮಟ್ಟದ ಹೋರಾಟಕ್ಕೆ ರಾಜ್ಯದ ಶಿಕ್ಷಕರು ಸಿದ್ದರಾಗುತ್ತಿ ದ್ದಾರೆ ಆಗಸ್ಟ್ 12 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಈ ಒಂದು ಹೋರಾಟವು ನಡೆಯ. ಲಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ವಿಚಾರದಲ್ಲಿ ತಮಗೆ ಆಗಿರುವ ಅನ್ಯಾಯದ ವಿರುದ್ದ ಸೇನಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರು ಈ ಒಂದು ಹೋರಾಟಕ್ಕೆ ಕರೆಯನ್ನು ನೀಡಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಈ ಒಂದು ಹೋರಾಟಕ್ಕೆ ಕರೆ ನೀಡಿದ್ದು ಹೋರಾಟಕ್ಕೆ ಅನ್ಯಾಯಕ್ಕೊಳಗಾಗಿರುವ ಶಿಕ್ಷಕರು ಸಿದ್ದರಾಗುತ್ತಿ ದ್ದಾರೆ.

ಈಗಾಗಲೇ ಪ್ರತಿಯೊಬ್ಬ ಶಿಕ್ಷಕರು ಈ ಒಂದು ಹೋರಾಟಕ್ಕೆ ಬೆಂಬಲವನ್ನು ಘೋಷಣೆ ಮಾಡಿದ್ದು ಆಗಸ್ಟ್ 12 ರಂದು ಹೋರಾಟದಲ್ಲಿ ಪಾಲ್ಗೊಳ್ಳಲು ಸಿದ್ದರಾಗಿದ್ದು ಇದರ ನಡುವೆ ಪ್ರತಿಯೊಬ್ಬ ಶಿಕ್ಷಕರು ಈಗಾಗಲೇ ಸಂಘಟನೆ ಬಿಡುಗಡೆ ಮಾಡಿರುವ ಹೋರಾಟದ ಪೊಸ್ಟರ್ ನಲ್ಲಿ ತಮ್ಮದೇಯಾದ ಪೊಟೊ ವನ್ನು ಹಾಕಿ ಕೊಂಡು ಡಿಪಿ ಸೇರಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿಕೊಳ್ಳುತ್ತಾ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....