LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಧ್ಯಕ್ಷರೇ 7ನೇ ವೇತನ ಆಯೋಗದ ವಿಚಾರದಲ್ಲಿ ಮುಂದಿನ ನಡೆ ಏನು -ಇನ್ನೂ ಎಷ್ಟು ದಿನ ಕಾಯಬೇಕು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತಿಳಿಸಿ ರಾಜ್ಯ ಸರ್ಕಾರಿ ನೌಕರರ ಒತ್ತಾಯ.....

ರಾಜ್ಯಧ್ಯಕ್ಷರೇ 7ನೇ ವೇತನ ಆಯೋಗದ ವಿಚಾರದಲ್ಲಿ ಮುಂದಿನ ನಡೆ ಏನು -ಇನ್ನೂ ಎಷ್ಟು ದಿನ ಕಾಯಬೇಕು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತಿಳಿಸಿ ರಾಜ್ಯ ಸರ್ಕಾರಿ ನೌಕರರ ಒತ್ತಾಯವನ್ನು ಹೌದು ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ವಿಚಾರ ಕುರಿತಂತೆ ಈಗಾಗಲೇ ಈಗಾಗಲೇ ರಾಜ್ಯ ಸರ್ಕಾರವು 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ.

ಈ ಒಂದು ಆಯೋಗವು ಈಗಾಗಲೇ ಎಲ್ಲಾ ವರದಿಯನ್ನು ಸಿದ್ದತೆ ಮಾಡಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯನ್ನು ಮಾಡಲು ಕೂಡಾ ಸಿದ್ದವಾಗಿತ್ತು ಈ ನಡುವೆ ಆಯೋಗದ ಸಮಯಾಕಾಶವನ್ನು ಈ ಹಿಂದೆ 6 ತಿಂಗಳು ಕಾಲ ವಿಸ್ತರಣೆಯನ್ನು ಮಾಡಿದ ಬೆನ್ನಲ್ಲೇ ಸಧ್ಯ ಈ ಒಂದು ನವಂಬರ್ 18 ಕ್ಕೆ 7ನೇ ವೇತನ ಆಯೋಗದ ಅವಧಿ ಕೂಡಾ ಮುಕ್ತಾಯವಾಗಲಿದ್ದು ವರದಿ ಕೂಡಾ ಸಿದ್ದವಾ ಗಿತ್ತು

ಇನ್ನೇನು ವರದಿ ಸಲ್ಲಿಕೆಯಾಗಿ ದೀಪಾವಳಿಗೆ ಎಲ್ಲರ ಹಾಗೆ ನಮಗೂ ಕೂಡಾ 7ನೇ ವೇತನ ಆಯೋಗವು ಜಾರಿಯಾಗಿ ಹೊಸ ವೇತನ ಸಿಗುತ್ತದೆ ಎಂದುಕೊಂಡಿದ್ದ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ನೀಡಿದ್ದು ಆಯೋಗದ ಅವಧಿಯನ್ನು ಮತ್ತೆ 6 ತಿಂಗಳುಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಿದ್ದು ಅತ್ತ ಆಯೋಗದ ಅವಧಿ ವಿಸ್ತರಣೆಯಾಗುತ್ತಿದ್ದಂತೆ ಇತ್ತ ಈ ಒಂದು ವಿಚಾರವನ್ನು ತಿಳಿದ ರಾಜ್ಯದ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ನಡೆಯ ವಿರುದ್ದ ಅಸಮಧಾನವನ್ನು ವ್ಯಕ್ತಪಡಿಸಿದ್ದು ಇದರೊಂದಿಗೆ ಈ ಒಂದು ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ವಿರುದ್ದ ಕೂಡಾ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಮಾನ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರೇ ಒಂದು ವಿನಂತಿ 7ನೇ ವೇತನ ಆಯೋಗ ರಚನೆ ಸಂಬಂಧ ಇನ್ನು ಎಷ್ಟು ದಿನಗಳ ಕಾಲ ಕಾಯಬೇಕು ಮತ್ತೆ ಮತ್ತೆ ಮುಂದೂಡಿಕೆ ಮಾಡುತ್ತಿರುವುದು ಇದು ತಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇವೆ ಮುಂದಿನ ತಮ್ಮ ನಡೆ ಏನೆಂದು ರಾಜ್ಯದ ಎಲ್ಲಾ ಸರ್ಕಾರಿ ನೌಕರ ರಿಗೆ ತಿಳಿಸಿ ಎಂಬ ಸಂದೇಶವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿ ಆಕ್ರೋಶದೊಂದಿಗೆ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......