LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನಮ್ಮನ್ನು ದ್ವೀತಿಯ ವರ್ಷಕ್ಕೆ ಉನ್ನತೀಕರಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ -

ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತೀಕರಿಸಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇಲಾಖೆಯ ಹಿಂದಿನ ಆದೇಶದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತೀಕರಿಸಲು ಹಾಗೂ ಏಕಾಏಕಿ ಪರೀಕ್ಷಾ ಶುಲ್ಕವನ್ನು ತುಂಬಲು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಇಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್‌(ಎಐಡಿವೈಒ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......