LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ - ಉಪನಗರ ಪೊಲೀಸರ ಕಾರ್ಯಾಚರಣೆ.....

ಧಾರವಾಡ -

ಹುಬ್ಬಳ್ಳಿ-ಧಾರವಾಡ ಶಹರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ನಿಗಾವಹಿಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಧಾರವಾಡ ಉಪನಗರ ಇನ್ಸ್ಪೆಕ್ಟರ್ ಪ್ರಮೋದ .ಸಿ. ಯಲಿಗಾರ ಮತ್ತು ಟೀಮ್ ನೇತೃತ್ವದಲ್ಲಿ ನಡೆದ ಕಾರ್ಯಾಚರ ಣೆಯಲ್ಲಿ.ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಯನ್ನು ಬಂಧನ ಮಾಡಲಾಗಿದೆ. ಧಾರವಾಡದ ಹಳೇ ಎಪಿಎಂಸಿ ಶಂಬುಲಿಂಗೇಶ್ವರ ದೇವಸ್ಥಾನದ ಹತ್ತಿರ ಅನಧೀಕೃತವಾಗಿ ಗಾಂಜಾ ವನ್ನು ಮಾರಾಟ ಮಾಡುವಾಗ ಒರ್ವ ಆರೋಪಿ ಯನ್ನು ಬಂಧನ ಮಾಡಿದ್ದಾರೆ.

ಹಾಜಿಬಾಷಾ. ಮಹ್ಮದರಫೀಕ. ಯಲ್ಲಾನೂರ. ಧಾರವಾಡ ಈತನನ್ನು ಸಿಬ್ಬಂದಿಯೊಂದಿಗೆ ಹಿಡಿದು ಸದರಿಯವನ ತಾಬಾದಿಂದ 5 ಗಾಂಜಾ ತುಂಬಿದ ಸಣ್ಣ ಪಾಸ್ಟಿಕ ಪಾಕೇಟಗಳು ಮತ್ತು ಖುಲ್ಲಾ ಗಾಂಜಾ ಒಟ್ಟು 206 ಗ್ರಾಂ ಗಾಂಜಾ ಹಾಗೂ ನಗದು ಹಣ 330 ರೂ ಗಳನ್ನು ವಶಪಡಿಸಿಕೊಂಡು ಸದರಿ ಆರೋಪಿತನ ಮೇಲೆ ಕಾನೂನು ಕ್ರಮ ಜರುಗಿಸಿ ಮಾನ್ಯ ನ್ಯಾಯಾಲ ಯಕ್ಕೆ ಹಾಜರುಪಡಿಸಿದ್ದು ಸದರಿ ಆರೋಪಿತನು ನ್ಯಾಯಾಂಗ ಬಂಧನದಲ್ಲಿ ಇರುತ್ತಾನೆ

ಈ ಪ್ರಕರಣವನ್ನು ಭೇಧಿಸಿದ ಪ್ರಮೋದ್ ಯಲಿಗಾರ ಪೊಲೀಸ ಇನ್ಸಪೆಕ್ಟರ್, ಉಪನಗರ ಪೊಲೀಸ ಠಾಣೆ ಧಾರವಾಡ ಹಾಗೂ ಸಿಬ್ಬಂದಿ ಯವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ. ಇನ್ನೂ ಈ ಒಂದು ಕಾರ್ಯಾ ಚರಣೆಯಲ್ಲಿ PSI ಶ್ರೀಮಂತ ಹುಣಸಿಕಟ್ಟಿ, ಸಿಬ್ಬಂದಿ ಗಳಾದ ಕಿರಣ ದೊಕ್ಕನ್ನವರ,ರಮೇಶ್ ಬದ್ನಿ, ಪ್ರದೀಪ್ ಕುಂದಗೋಳ, ಚಂದ್ರು ನಡುವಿನ ಮನಿ,ಶಶಿ ನಿಲಮ್ಮನವರ,ಆನಂದ ಬಡಿಗೇರ, ಶ್ರೀಕಾಂತ್ ತಲ್ಲೂರ,ಮಹೇಶ್ ದೊಡ್ಡಮನಿ, ಸೇರಿ ದಂತೆ ಹಲವರು ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....