Also read
ಕಲಬುರಗಿ -
Also read
ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಮಾಡಿ ದ್ದಾರೆ.ಹೌದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7 ಟನ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ನಗರದ ರಫಿಕ್ ಚೌಕ್‌ನಲ್ಲಿ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡ ಖಾಕಿ ಟೀಂ.ಮಹಾರಾಷ್ಟ್ರ ಮೂಲದ ಅನಿಲ್ ರಾಠೋಡ್ ಎಂಬುವನನ್ನು ಬಂಧನ ಮಾಡಿದ್ದಾರೆ.
ಆರೋಪಿಯ ಹಿನ್ನಲಿ ತನಿಖೆ ನಡೆಸ್ತಿದ್ದಾರೆ ಪೋಲೀಸರು. ಸಬ್ ಅರ್ಬನ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

