LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಯಲ್ಲಿ ದಿಢೀರ್ ಪ್ರತಿಭಟನೆ - ಶಾಲೆಯಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ ಆಕ್ರೋಶ.....

ಮೂಡಿಗೆರೆ -

ತಾಲೂಕಿನ ಬಾಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. 1ರಿಂದ 7ನೇ ತರಗತಿ ವರೆಗೆ ಒಟ್ಟು 30ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವ ಈ ಶಾಲೆಯಲ್ಲಿ ಕೇವಲ ಒಬ್ಬ ಶಿಕ್ಷಕರಷ್ಟೇ ಇದ್ದು, ಅವರು ಸಹ ಅನಾರೋಗ್ಯದ ಕಾರಣದಿಂದ ನಿಯಮಿತವಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ

ಮಕ್ಕಳಿದ್ದರೂ ಪಾಠ ಮಾಡಲು ಶಿಕ್ಷಕರೇ ಇಲ್ಲದ ಸ್ಥಿತಿ, ಸಮೃದ್ಧ ಕಟ್ಟಡವಿದ್ದರೂ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ ಎಂಬುದು ಪೋಷಕರ ಆಕ್ರೋಶವಾಗಿದೆ. ಗ್ರಾಮಸ್ಥರು ಹಲವು ಸಲ ಬಿಇಓಗೆ ವಿಷಯ ತಿಳಿಸಿ ದರೂ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯವನ್ನೇ ಈ ಪ್ರತಿಭಟನೆಯ ಮೂಲಕ ಪ್ರಶ್ನಿಸಿ ದ್ದಾರೆ. "ಇನ್ನು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸ್ತೀವಿ" ಎಂದು ಪೋಷಕರು ಟಿಸಿ ನೀಡುವಂತೆ ಶಾಲಾ ಆಡಳಿತವನ್ನು ಕೇಳಿರುವುದು ಗಂಭೀರ ಗಮನಾರ್ಹ.

ಸರ್ಕಾರದ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯೇ ಮುಚ್ಚುವ ಪರಿಸ್ಥಿತಿ ಬಂದರೂ ಯಾರಿಗೂ ಪರವಾ ಗಿಲ್ಲ!ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಮೂಡಿಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....