LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಟಾಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಕಬ್ಬಿನ ಲಾರಿ - ತಪ್ಪಿದು ದೊಡ್ಡ ದುರಂತ

ಧಾರವಾಡ -

ಕಬ್ಬು ತುಂಬಿಕೊಂಡು ಹೊರಟಿದ್ದ ಲಾರಿಯೊಂದರ ಟಾಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಸವದತ್ತಿಯ ರಸ್ತೆಯ ಅಮ್ಮಿನಬಾವಿ ಬಳಿ ಈ ಒಂದು ಘಟನೆ ನಡೆದಿದೆ.

ಧಾರವಾಡದಿಂದ ಕಬ್ಬನ್ನು ತುಂಬಿಕೊಂಡು ಸವದತ್ತಿ ಕಡೆಗೆ ಹೊರಟಿದ್ದ ಲಾರಿಯ ಮುಂದಿನ ಟಾಯರ್ ಬ್ಲಾಸ್ಟ್ ಆಗಿದೆ. ಟಾಯರ್ ಬ್ಲಾಸ್ಟ್ ಆಗುತ್ತಿದ್ದಂತೆ ಹೊರಟಿದ್ದ ಕಬ್ಬು ತುಂಬಿದ ಲಾರಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಸಮಯ ಚನ್ನಾಗಿದೆ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕ ಪಾರಾಗಿದ್ದಾರೆ.

ಇನ್ನೂ ರಸ್ತೆ ಮಧ್ಯದಲ್ಲಿಯೇ ಈ ಒಂದು ಲಾರಿ ಉರುಳಿ ಬಿದ್ದಿದ್ದು ಇನ್ನೂ ಅಕ್ಕ ಪಕ್ಕದಲ್ಲಿ ಎದುರಿಗೆ ಯಾವುದೇ ವಾಹನವಿಲ್ಲದ ಕಾರಣ ದೊಡ್ಡ ಅವಘಡವೊಂದು ತಪ್ಪಿದಂತಾಗಿದ್ದು ಇನ್ನೂ ವಿಷಯ ತಿಳಿದ ಧಾರಾವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿದ್ದಾರೆ.

ಈಮಧ್ಯೆ ರಸ್ತೆ ಮಧ್ಯದಲ್ಲಿಯೇ ಕಬ್ಬು ತುಂಬಿದ ಲಾರಿ ಬಿದ್ದಿದ್ದು ಇದರಿಂದ ಸಂಚಾರಕ್ಕೆ ಸ್ವಲ್ಪು ಅಡಚಣೆಯಾಗಿದ್ದು ಸ್ಥಳದಲ್ಲಿರುವ ಗ್ರಾಮೀಣ ಪೊಲೀಸರು ಲಾರಿಯನ್ನು ರಸ್ತೆಯಿಂದ ತಗೆಸುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...