LIVE TV LocalCrimeNationalInternationalPoliticsEducationTechnologyEntertainmentSportsFeature
Sports News

10 ದಿನ ಬ್ಯಾಗ್ ರಹಿತ ದಿನಕ್ಕೆ ಸಲಹೆ - ರಾಜ್ಯ ಸರ್ಕಾರಕ್ಕೆ NEP ಸಮಿತಿ ಸಲಹೆ.....

ಬೆಂಗಳೂರು -

10 ದಿನ ಬ್ಯಾಗ್‌ರಹಿತ ದಿನಕ್ಕೆ ಅವಕಾಶ ನೀಡಿ ಆದೇಶ ವನ್ನು ಮಾಡುವಂತೆ NEP ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ಯನ್ನು ನೀಡಿದೆ.ಹೌದು ಈಗಾಗಲೇ ಹತ್ತು ಹಲ ವಾರು ಸಲಹೆಗಳನ್ನು ನೀಡಿರುವ ಈ ಒಂದು ಸಮಿತಿ ಶೈಕ್ಷಣಿಕ ವರ್ಷದ ಕೊನೆಯ 10 ದಿನಗಳು ಬ್ಯಾಗ್‌ ರಹಿತ ದಿನವೆಂದು ಘೋಷಿಸಿ ಸುವಂತೆ ಒತ್ತಾಯವನ್ನು ಮಾಡಿದೆ

ಇನ್ನೂ ಆ ದಿನಗಳನ್ನು ಸೇವಾ ದಿನ ಎಂದು ಪರಿಗಣಿಸಿ ಮಕ್ಕಳನ್ನು ವೃತ್ತಿಪರ ಕುಶಲ ಕರ್ಮಿಗಳ ಬಳಿ ತರಬೇತಿಗೆ ಕಳುಹಿಸಬೇಕು.ಅಲ್ಲದೇ ಕುಂಬಾರ,ಮರಗೆಲಸ, ಕಲಾವಿ ದರ ಬಳಿಗೆ ಮಕ್ಕಳನ್ನು ಕರೆದೊಯ್ದು ಕಲೆ,ಕರಕುಶಲ ಕ್ಷೇತ್ರ ದಲ್ಲಿ ಆಸಕ್ತಿ ಮೂಡಿಸಬೇಕು ಎಂದು ಸಲಹೆ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...