LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸುರೇಶ ಮುಗಳಿ ಯವರಿಗೆ ಒಲಿದು ಬಂತು ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ಗೆ ಹರಿದು ಬರುತ್ತದೆ  ಸುರೇಶ ಮುಗಳಿ ಅವರಿಗೆ ಅಭಿನಂದನೆಗಳ ಮಹಾಪೂರ LI ಲಕ್ಕಮ್ಮನರ ರಿಂದ ವಿಶೇಷ ಲೇಖನ.....

ಧಾರವಾಡ -

ಸುರೇಶ ಮುಗಳಿ ಯವರಿಗೆ ಒಲಿದು ಬಂತು ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ಗೆ ಹರಿದು ಬರುತ್ತದೆ  ಸುರೇಶ ಮುಗಳಿ ಅವರಿಗೆ ಅಭಿನಂದ ನೆಗಳ ಮಹಾಪೂರ LI ಲಕ್ಕಮ್ಮನರ ರಿಂದ ವಿಶೇಷ ಲೇಖನ ಹೌದು ಸರಕಾರಿ ಶಾಲೆ ಯಲ್ಲಿ ಶಿಕ್ಷಣ ಪಡೆದು,ಶಿಕ್ಷಕರಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಸುರೇಶ ಮುಗಳಿ ಇವರಿಗೆ ಅಭಿನಂದನೆಗಳ ಮಹಾಪೂರ

ಧಾರವಾಡ ತಾಲೂಕಿನ ಸುರೇಶ ಮುಗಳಿ ಇವರು ಸರ್ಕಾರಿ ಪ್ರೌಢಶಾಲಾ ಶಿಕ್ಷಕರು ಇವರು ಓದಿದ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಮುಗಳಿ, ತಾ:ಧಾರವಾಡ ಪ್ರೌಢ ಶಾಲಾ ಶಿಕ್ಷಣವನ್ನು ಕರೇಮ್ಮಾದೇವಿಪ್ರೌಢಶಾಲೆ,ತೇಗೂರು, ತಾ:ಧಾರವಾಡ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮ ದಲ್ಲಿ ಓದಿ ಮುಂದೆ ಇಂಗ್ಲೀಷ ಭಾಷಾ ಶಿಕ್ಷಕರಾಗಿ ಸೇವೆಗೆ ಸೇರಿದರು

ಅತ್ಯತ್ತಮ ಇಂಗ್ಲೀಷ ಶಿಕ್ಷಕರಾಗಿರುವ ಇವರಿಗೆ ಈಗ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದೆ. ನೀವು ನಮ್ಮ ಧಾರವಾಡ ತಾಲೂಕಿನ ಊರಿನ ವರು ಅನ್ನುವುದು ನಮಗೆಲ್ಲಾ ಅತೀವ ಆನಂದವ ನ್ನು ಉಂಟು ಮಾಡಿದೆ.ಇವರಿಗೆ ಈ ಪ್ರಶಸ್ತಿ ಲಭಿಸಿದ್ದು ನಿಜವಾಗಲೂ ಪ್ರಶಸ್ತಿಯ ಮೌಲ್ಯ ಹೆಚ್ಚಿದೆ,

ಇವರು ನಿರಂತರವಾಗಿ ಮಕ್ಕಳಿಗೆ ಜ್ಞಾನವನ್ನು ಉಣಬಡಿಸುತ್ತಾ, ಸದಾ ಮಕ್ಕಳ ಏಳಿಗೆಗಾಗಿ ಶ್ರಮಿಸಿದವರು, ಎಲೆಯ ಮರೆಯ ಕಾಯಿಯಂತೆ ಇರುವ ಇವರು ನಿಜವಾಗಲೂ ಯಾರು ಬೇಕಾ ದರೂ ಇವರ ಪಾಂಡಿತ್ಯ ಪರೀಕ್ಷಿಸಬಹುದು ಹೀಗೆ ಮುಂದುವರೆಯಲಿ ಎಂದು ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಗೌರವಾದ್ಯಕ್ಷರಾದ ಭೀಮಪ್ಪ ಕಾಸಾಯಿ ಅದ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ತಿಗಡಿ,

ಧಾರವಾಡದ ಬಿ ಇ ಒ ಕಚೇರಿಯ ಅಧೀಕ್ಷಕರಾದ ಮಂಜು ಕಲಾದಗಿ,ಧಾರವಾಡದ ಗುರು ಬಳಗದ ಗುರು ತಿಗಡಿ ವಿ ಎನ್ ಕೀರ್ತಿವತಿ ವಾಯ್ ಬಿ ಕಡಕೋಳ ಪ್ರಮೀಳಾ ಜಕ್ಕಣ್ಣವರ ಹಸೀನ ಸಮುದ್ರಿ ಅನಸೂಯ ಡಬ್ಬು ಮಲ್ಲಿಕಾರ್ಜುನ ಉಪ್ಪಿನ ಅಕ್ಷರತಾಯಿ ಲೂಸಿ ಸಾಲ್ಡಾನ, ನಂದ ಕುಮಾರ ದ್ಯಾಪೂರ ಅಕ್ಬರಲಿ ಸೋಲಾಪೂರ ಮರಿಗೌಡ ಭೂಮನಗೌಡರ ಕೆ ಎಂ ಮುನವಳ್ಳಿ, ರುದ್ರೇಶ ಕುರ್ಲಿ ಎಂ ಡಿ ಹೊಸಮನಿ ಮುಂತಾದ ವರು ಶುಭಹಾರೈಸಿದರು.

ಎಲ್ ಐ ಲಕ್ಕಮ್ಮನವರ.....

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...