LIVE TV LocalCrimeNationalInternationalPoliticsEducationTechnologyEntertainmentSportsFeature
State News

IAS ಅಧಿಕಾರಿ ಗಳ ವರ್ಗಾವಣೆ ಆಡಳಿತಕ್ಕೆ ಸರ್ಜರಿ ಮಾಡಿದ CM

ಬೆಂಗಳೂರು -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ‌. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ :

  • ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ
  • ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ
  • ಡಾ ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
  • ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
  • ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
  • ಅನ್ವಕುಮಾರ್ - ಬಿಎಂಟಿಸಿ ಎಂಡಿ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
  • ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
  • ಪಿ ಎನ್ ರವೀಂದ್ರ - ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು
  • ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...