LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅಮಾನತು - ಕರ್ತವ್ಯ ಲೋಪ ಹಿನ್ನಲೆಯಲ್ಲಿ ಎಸ್ಪಿ ಅವರು ಅಮಾನತು ಮಾಡಿ ಆದೇಶ

ಚಿತ್ರದುರ್ಗ -

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಪೊಲೀಸ್ ಕಾನ್ಸೇಟೇಬಲ್ ರೊಬ್ಬರನ್ನು ಅಮಾನತು ಮಾಡಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಹೌದು ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ ಆರೋಪದ ಮೇಲೆ ಕಾನ್ಸ್ ಟೇಬಲ್ ನನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಕಾನ್ಸೇಟೇ ಬಲ್ ರಂಗಸ್ವಾಮಿ ಅಮಾನತುಗೊಂಡವರಾಗಿದ್ದು ಚಿತ್ರದುರ್ಗ ನಗರ ಠಾಣೆ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೋಲಿಸ್ ವರಿಷ್ಠಾ ಧಿಕಾರಿ ಕೆ.ಪರಶುರಾಮ್ ಆದೇಶಿಸಿದ್ದಾರೆ. ಬಸವರಾಜನ್ ಅವರಿಗೆ ಪಿಸಿ ರಂಗಸ್ವಾಮಿ ಮೊಬೈಲ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ರಂಗಸ್ವಾಮಿ ಅಮಾನತುಗೊಳಿಸಿ ಎಸ್.ಪಿ. ಪರುಶುರಾಮ್ ಆದೇಶಿಸಿದ್ದಾರೆ.

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......