LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕ ಅಮಾನತು ಇಲಾಖೆಯ ಮೇಲಾಧಿಕಾರಿಗಳಿಂದ ಅಮಾನತು ಮಾಡಿ ಆದೇಶ.....

ಕನ್ಯಾಕುಮಾರಿ -

ಸರ್ಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ತಮಿಳುನಾಡಿನ ಕನ್ನಟ್ಟುವಿಲೈ ನಲ್ಲಿ ನಡೆದಿದೆ ಹೌದು ಇಲ್ಲಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸಿ ದ್ದಾರೆ ಎಂಬ ಆರೋಪ ಕೇಳಿಬಂದಿದೆ.ವಿದ್ಯಾರ್ಥಿಗಳು ಮತ್ತು ಪೋಷಕರ ದೂರಿನ ಆಧಾರದ ಮೇಲೆ ಟೈಲರಿಂಗ್ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಶಾಲೆಯಲ್ಲಿನ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯ ಟೈಲರಿಂಗ್ ಶಿಕ್ಷಕ ಟೈಲರಿಂಗ್ ತರಗತಿಗೆ ಹಾಜರಾಗುವಾಗ ತರಗತಿಯಲ್ಲಿದ್ದ ಹಿಂದೂ ವಿದ್ಯಾರ್ಥಿಗಳನ್ನು ಕ್ರಿಶ್ಚಿಯನ್ ಪ್ರಾರ್ಥನೆಗಳನ್ನು ಓದುವಂತೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಇದರೊಂದಿಗೆ ಬೈಬಲ್ ಓದಲು ಹೇಳಿದರು ಎಂದು ವಿದ್ಯಾರ್ಥಿಯೊಬ್ಬರು ವಿವರಿಸಿದ್ದಾರೆ. ಇದಲ್ಲದೇ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದಂತೆ ಮಾಡುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಂಡಿಯೂರಿ ಪ್ರಾರ್ಥಿಸಲು ಕಲಿಸಿದರು.ಇದರಿಂದ ನೊಂದ ಹಿಂದೂ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು ಕೊನೆಗೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಅವರಿಗೂ ದೂರು ನೀಡಿದ್ದಾರೆ.ಹೀಗಾಗಿ ಅಧಿಕಾರಿಗಳು ಟೈಲರಿಂಗ್ ಶಿಕ್ಷಕನನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...